ಕೊಚ್ಚಿ ತಿರುಮಲ ದೇವಳದಲ್ಲಿ ಕಾಶೀ ಮಠದ ಪೀಠಾಧಿಪತಿಗಳಾದ ಶೀಮದ್ ಸಂಯಮೀ೦ದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ
Monday, July 26th, 2021ಮಂಗಳೂರು : ಸುಕೃತ ಕೋಟಿ ಲಭ್ಯ ಮನುಷ್ಯ ಜೀವನದಲ್ಲಿ ಸತ್ ಕರ್ಮ ಮಾಡುತ್ತಿರುವುದರ ಉದ್ದೇಶ ಯಜ್ಞ-ತಪಸ್ಸು- ದಾನ ಸತ್ ಕರ್ಮಗಳು. ಯಜ್ಞಗಳು ಹಲವಿಧ ದಯಾ-ಕ್ರಮ- ಜ್ಞಾನ-ಯೋಗ-ಸ್ವಧ್ಯಾಯ ಇತ್ಯಾದಿ. ತಮ್ಮ ಯೋಗ್ಯತಾನುಸಾರ ಉತ್ತಮ-ಸಾತ್ವಿಕ ಕರ್ಮ-ಚಿಂತನೆ-ಜೀವನ ಮಾನವನ ಸಹಜ ಶೈಲಿ. ಈ ವರ್ಷದ 12 ತಿಂಗಳುಗಳಲ್ಲಿ 4 ತಿಂಗಳ ವೃತವೇ ಜಾತುರ್ಮಾಸ ವೃತ ದೈವಿಕ-ದೈಹಿಕ-ಭೌತಿಕ-ಆಧ್ಯಾತ್ಮೀಕವಾಗಿ ಯಾವುದೇ ರೀತಿಯಲ್ಲಿ ಚಿಂತನೆ ಮಾಡಿದರು-ಮಾಡದಿದ್ದರೂ ಅದರ ಗುಣ ಅದಕ್ಕೆ ಇದ್ದೇ ಇದೆ.ನಾವು ಹೇಳುವುದಕ್ಕಿಂತ ನಡತೆಯಲ್ಲಿ ಮಾಡಿ ತೋರಿಸುವ ಭಾರತೀಯ ವೇದ ಧರ್ಮದವರು,ಭಾರತೀಯರು, ಇಲ್ಲಿ ಧರ್ಮಕ್ಕೆ ನಾಶವಿಲ್ಲ.ಸನಾತನ ಧರ್ಮ-ಸರ್ವರ […]