ಬರಿಗಾಲಲ್ಲಿ ಬೆಟ್ಟ ಹತ್ತಿ ಕೊರೊನಾ ತೊಲಗಿಸಲು ಚಾಮುಂಡಿಯ ಪ್ರಾರ್ಥಿಸಿದ ಶೋಭಾ ಕರಂದ್ಲಾಜೆ

Friday, July 17th, 2020
shobha karandlaje

ಮೈಸೂರು: ಮಹಾಮಾರಿ ಕೊರೊನಾ ತೊಲಗಿಸಲು ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿ, ನಾಡದೇವತೆ ದರ್ಶನ ಪಡೆದಿದ್ದಾರೆ. ಇಡೀ ವಿಶ್ವ ವ್ಯಾಪಿ ಕೊರೊನಾ ತಾಂಡವವಾಡುತ್ತಿದ್ದು, ಅತೀ ಶೀಘ್ರವೇ ಮಹಾಮಾರಿ ತೊಲಗಲಿ, ನಾಡಿನ ಜನತೆಗೆ ಆರೋಗ್ಯ, ಸುಖ ಶಾಂತಿ ಲಭಿಸಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಆಷಾಢ ಮಾಸದಲ್ಲಿ ಪ್ರತಿ ವರ್ಷ ಅವರು ಬೆಟ್ಟವನ್ನು ಬರಿಗಾಲಿನಲ್ಲಿ ಹತ್ತುವ ವಾಡಿಕೆ ಇದ್ದು, ಈ ವರ್ಷವು ಅದನ್ನು ಪೂರ್ಣಗೊಳಿಸಿದ್ದಾರೆ‌. […]

ಮಂಗಳೂರು : ಶುಕ್ರವಾರ 170 ಮಂದಿಯ ಗಂಟಲ ದ್ರವ ಪರೀಕ್ಷೆಗೆ ರವಾನೆ, 59 ಸಕ್ರಿಯ ಪ್ರಕರಣಗಳು

Friday, May 29th, 2020
covid-test

ಮಂಗಳೂರು : ದ.ಕ. ಜಿಲ್ಲೆಯಲ್ಲಿಸುಮಾರು 170 ಮಂದಿಯ ಗಂಟಲ ದ್ರವ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಒಟ್ಟು  59 ಮಂದಿ ಕೊರೋನಾ ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರದಂದು 581 ಮಂದಿಯ ವರದಿ ಲಭ್ಯವಾಗಿದ್ದು, ಈ ಪೈಕಿ ಯಾವುದೇ ಪಾಸಿಟಿ ವರದಿ ಬಂದಿಲ್ಲ ಎಂದು ದ.ಕ. ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. 593 ಮಂದಿಯ ವರದಿ ಬರಬೇಕಿದೆ. ಇನ್ನು 11 ಮಂದಿಯನ್ನು ನಿಗಾ ಹಿನ್ನೆಲೆ ಕ್ವಾರಂಟೈನ್ ಕೇಂದ್ರಗಳಿಗೆ ದಾಖಲಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 99 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದ್ದು, […]

ಶುಕ್ರವಾರದಿಂದ ರಂಝಾನ್ ಉಪವಾಸ ವೃತ ಆರಂಭ

Thursday, April 23rd, 2020
Ramzan-Moon

ಮಂಗಳೂರು : ದಕ್ಷಿಣ ಕೇರಳದ ಕಾಪಾ ಡ್ ಎಂಬಲ್ಲಿ ಚಂದ್ರ ದರ್ಶನ ವಾಗಿದ್ದು ದ.ಕ. ಜಿಲ್ಲೆಯಾದ್ಯತ ನಾಳೆ ಶುಕ್ರವಾರದಿಂದ ರಂಝಾನ್ ಉಪವಾಸ ವೃತ ಆರಂಭವಾಗಲಿದೆ  ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ತಿಳಿಸಿದ್ದಾರೆ. ಎಪ್ರಿಲ್ 23 ಗುರುವಾರ ಅಸ್ತ ಶುಕ್ರವಾರ ರಾತ್ರಿ ಎಪ್ರಿಲ್ 24 ಶುಕ್ರವಾರ ಉಪವಾಸ ಪ್ರಾರಂಭ ಎಂದು ಖುರ್ರತ್ತುಸ್ಸದಾತ್ ಸಯ್ಯಿದ್ ಪಝಲ್ ಕೋಯಮ್ಮ ತಂಙಲ್ ಕೂರತ್ (ಸಂಯುಕ್ತ ಖಾಝಿಗಳು ದಕ್ಷಿಣ ಕನ್ನಡ) ಮತ್ತು  ತಾಜುಲ್ ಫುಖಹಾಅ್ ಪಿ ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್  (ಸಂಯುಕ್ತ ಖಾಝಿಗಳು […]