ಲಾಕ್ ಡೌನ್ ಉಲ್ಲಂಘಿಸಿ ಮಸೀದಿಯೊಳಗೆ ಗುಂಪು ಸೇರಿ ಶುಕ್ರವಾರದ ನಮಾಜ್, ಹನ್ನೊಂದು ಮಂದಿಯ ವಶ
Friday, May 1st, 2020ಕೋಲಾರ : ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನ, ಮಸೀದಿ, ಚರ್ಚ್ ಗಳಲ್ಲಿ ಎಲ್ಲೂ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂಬ ನಿರ್ಬಂಧ ಇದ್ದರೂ ಮಸೀದಿಯೊಳಗೆ ನಮಾಜ್ ಮಾಡಿ ಕೊರೋನಾ ಹರಡಲು ಮತ್ತಷ್ಟು ಪ್ರೇರಣೆ ನೀಡುತ್ತಿದ್ದ ಕೆಲವರನ್ನು ಕೋಲಾರ ತಹಶೀಲ್ದಾರ್ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ನಮಾಜ್ ಮಾಡುತ್ತಿರುವ ಮಾಹಿತಿ ಮೇರೆಗೆ ಕೋಲಾರ ನಗರದ ಮುನಿಸಿಪಾಲ್ ಆಸ್ಪತ್ರೆ ಮುಂಭಾಗದ ಮಸೀದಿಗೆ ನುಗ್ಗಿದ ತಹಶೀಲ್ದಾರ್ ಶೋಭಿತಾ ಅವರು, ಲಾಕ್ ಡೌನ್ ಸಮಯದಲ್ಲಿ ನಮಾಜ್ ಮಾಡಲು ನಿಮಗೆ ಯಾರು ಹೇಳಿದ್ದು, ಇವರೆಲ್ಲರನ್ನೂ ಇಲ್ಲಿಯೇ ಕೂಡಿಹಾಕಿ. ಯಾರನ್ನೂ ಹೊರಗೆ ಬಿಡಬೇಡಿ ಎಂದು ಹೇಳಿ […]