ಕದ್ರಿ ಮಂಜುನಾಥ ದೇವಾಲಯದ ಒಳಾಂಗಣಕ್ಕೆ ಬೈಕಿನಲ್ಲಿ ನುಗ್ಗಿ, ಅಣ್ಣಪ್ಪ ದೈವದ ಕತ್ತಿ ತೆಗೆದು ದಾಂಧಲೆ ಮಾಡಿದ ಆಗಂತುಕ
Tuesday, July 9th, 2024ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಒಳಾಂಗಣಕ್ಕೆ ಬೈಕ್ ತಂದು ವ್ಯಕ್ತಿಯೋರ್ವ ದಾಂಧಲೆ ಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಖಾಸಗಿ ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ ಸುಧಾಕರ ಆಚಾರ್ಯ ಎಂಬಾತ ಮಹಾಪೂಜೆ ವೇಳೆ ದೇವಾಲಯದಲ್ಲಿ ಈ ರೀತಿಯ ದಾಂಧಲೆ ನಡೆಸಿದ್ದಾನೆ. ಈತ ದೇವಾಲಯ ಒಳಾಂಗಣಕ್ಕೆ ಬೈಕ್ ತಂದು ಅಣ್ಣಪ್ಪ ದೈವದ ಕತ್ತಿ(ಕಡ್ತಲೆ) ತೆಗೆದು ದಾಂಧಲೆ ಮಾಡಿದ್ದಾನೆ. ದೇವಾಲಯದ ಸೆಕ್ಯುರಿಟಿ ಇದ್ದರೂ ಒಳಾಂಗಣಕ್ಕೆ ಬೈಕ್ ತಂದು, ಅಣ್ಣಪ್ಪ ದೈವದ ಗುಡಿಯೊಳಗೆ ನುಗ್ಗಿ ಮಂಟಪದ ಮೇಲೆ ಹತ್ತಿ ದಾಂಧಲೆ ಮಾಡಿರುತ್ತಾನೆ. ಅಣ್ಣಪ್ಪ […]