ತಾಯಿತ ಕಟ್ಟುವ ನೆಪದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ ಮೂರು ವರ್ಷಗಳ ಶಿಕ್ಷೆ

Thursday, September 12th, 2019
Tayita

ಮಂಗಳೂರು : ಬೆಳ್ತಂಗಡಿ ತಾಲೂಕಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೊಂದು ನಡೆದಿದ್ದು, ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಲ್ಲಿ ಸಾಬೀತಾಗಿದೆ. ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮದ ಶೇಖರ ನಲಿಕೆ(45) ಪ್ರಕರಣದ ಅಪರಾಧಿಯಾಗಿದ್ದು, ಆತನಿಗೆ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ಅಪರಾಧಿಗೆ ಮೂರು ವರ್ಷಗಳ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ಆದೇಶ ನೀಡಿದೆ. ಅಪರಾಧಿ ಶೇಖರ ನಲಿಕೆ ನಾಟಿ ವೈದ್ಯನಾಗಿದ್ದು, 2016ರ ಮೇ 28ರಂದು ಆತನ ಮನೆಗೆ ಅದೇ […]