ಶ್ರೀಕೃಷ್ಣ ಜನ್ಮಾಷ್ಟಮಿಯ ದಿನ ವ್ರತದ ಆಚರಣೆ ಹೇಗೆ ಮಾಡಬೇಕು ? ಏನೆಲ್ಲ ಕೃತಿ ಮಾಡಬೇಕು ?

Tuesday, August 16th, 2022
sriKrishna

ಮಂಗಳೂರು : ಭಾರತದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ವರ್ಷ 18 ಆಗಸ್ಟ್ ಗೆ ಶ್ರೀ ಕೃಷ್ಣಜನ್ಮಾಷ್ಟಮಿ ಇದೆ. ಇದು ಹಿಂದೂ ಧರ್ಮದಲ್ಲಿನ ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಬನ್ನಿ ಇದರ ಆಚರಣೆಯ ಸವಿಸ್ತಾರ ಮಾಹಿತಿ ತಿಳಿಯೋಣ ! ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ : ಗೋಕುಲ, ಮಥುರಾ, ಬೃಂದಾವನ, ದ್ವಾರಕಾ, ಪುರಿ ಇವು ಶ್ರೀಕೃಷ್ಣನ ಉಪಾಸನೆಗೆ ಸಂಬಂಧಿಸಿದ ಪವಿತ್ರಸ್ಥಾನಗಳಾಗಿವೆ. ಇಲ್ಲಿ ಈ ಉತ್ಸವವನ್ನು ವಿಶೇಷ ರೂಪದಲ್ಲಿ […]

ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?

Saturday, August 28th, 2021
Astami

ಮಂಗಳೂರು  : ಪ್ರತಿ ವರ್ಷ ಭಾರತ ಮಾತ್ರವಲ್ಲ ವಿಶ್ವದಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಈ ವರ್ಷ ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಒಟ್ಟಿಗೆ ಸೇರುವುದು ಸಮಂಜಸವಲ್ಲ. ಆದುದರಿಂದ ನಾವೆಲ್ಲರೂ ನಮ್ಮ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ. 1. ಶ್ರೀಕೃಷ್ಣನಿಗೆ ಯಾವ ಸಮಯದಲ್ಲಿ ಪೂಜೆ ಮಾಡಬೇಡು ? ಶ್ರೀಕೃಷ್ಣನ ಜನ್ಮವು ಮಧ್ಯರಾತ್ರಿ 12 ಗಂಟೆಗೆ ಆಯಿತು. ಆದುದರಿಂದ ಅದಕ್ಕಿಂತ ಮೊದಲೇ ಪೂಜೆಯ ತಯಾರಿಯನ್ನು ಮಾಡಿಟ್ಟುಕೊಳ್ಳಿ. ರಾತ್ರಿ […]

ಶ್ರೀಕೃಷ್ಣ ಜನ್ಮಾಷ್ಟಮಿ: ಮಂಗಳೂರಿನಲ್ಲಿ ಪುಟ್ಟ ಕಂದಮ್ಮಗಳಿಗೆ ಮುದ್ದುಕೃಷ್ಣ ವೇಷ..!

Monday, September 3rd, 2018
shree-krishna

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಂಗಳೂರಿನಲ್ಲಿ ಇಂದು ಪುಟ್ಟ ಕಂದಮ್ಮಗಳಿಗೆ ಮುದ್ದುಕೃಷ್ಣ ವೇಷವನ್ನು ಹಾಕುವ ಮೂಲಕ ಮಕ್ಕಳ ಪೋಷಕರು ಸಂಭ್ರಮಿಸಿದರು. ಮಂಗಳೂರಿನ ಖದ್ರಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಕಳೆದ 34 ವರ್ಷಗಳಿಂದ ಮುದ್ದುಕೃಷ್ಣ ಸ್ಪರ್ಧೆ ನಡೆಯುತ್ತಿದೆ. ಈ ಸ್ಪರ್ಧೆಯಲ್ಲಿ ಸುಮಾರು ಮೂರು ಸಾವಿರ ಮಕ್ಕಳು ಮುದ್ದುಕೃಷ್ಣ, ಬಾಲಕೃಷ್ಣ, ರಾಧ ಕೃಷ್ಣರಾಗಿ ಸಂಭ್ರಮಿಸಿದರು. ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ 34 ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಒಂಬತ್ತು ವೇದಿಕೆಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದರಿಂದ ಮಂಗಳೂರಿನ ಖದ್ರಿ ಮಂಜುನಾಥೇಶ್ವರ ದೇವಾಲಯದ […]

ಧಾರ್ಮಿಕ ಒಗ್ಗಟ್ಟಿನಿಂದ ಶಾಂತಿನೆಲೆಸಲು ಸಾಧೄ :ವೀರೇಂದ್ರ ಹೆಗ್ಗಡೆ

Monday, August 22nd, 2011
Krishna Janmashtami/ಶ್ರೀಕೃಷ್ಣ ಜನ್ಮಾಷ್ಟಮಿ

ಉಡುಪಿ : ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿಯ ಸ್ಪರ್ಧಾ ಮಹೋತ್ಸವವನ್ನು ರವಿವಾರ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು. ನಮ್ಮ ದೇಶ ಧರ್ಮದ ಆಧಾರದಲ್ಲಿ ಬೆಳೆದು ನಿಂತಿದೆ. ಧಾರ್ಮಿಕ ಒಗ್ಗಟ್ಟಿನಿಂದ ಶಾಂತಿನೆಲೆಸಲು ಸಾಧೄ ಅಲ್ಲದೆ ವಿರೋಧಿಗಳ ಮನಸ್ಸನ್ನು ಕರಗಿಸುವ ಶಕ್ತಿ ನಮ್ಮ ಧರ್ಮಕ್ಕೆ ಇದೆ ಎಂದು ಅವರು ಹೇಳಿದರು. ಉಡುಪಿ ಕ್ಷೇತ್ರ ಪರಿಚಯ’ ಪುಸ್ತಕವನ್ನು ಡಾ| ವೀರೇಂದ್ರ ಹೆಗ್ಗಡೆ ಅವರು ಅನಾವರಣಗೊಳಿಸಿ. ಕೃಷ್ಣ ಪುಟಾಣಿಯಾಗಿದ್ದಾಗಲೇ ಬಹಳ ತುಂಟನಾಗಿದ್ದ. ಅಮ್ಮನಿಗೆ ಬಹಳ ಕಷ್ಟ ಕೊಡುತ್ತಿದ್ದ. ಆದರೂ […]