ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡರಿಗೆ ಹೆಗ್ಗಡೆಯವರಿಂದ ಸನ್ಮಾನ

Monday, February 24th, 2020
ujire

ಉಜಿರೆ : ಕಂಬಳದ ಕೋಣಗಳ ಓಟಗಾರ ಶ್ರೀನಿವಾಸ ಗೌಡರನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸನ್ಮಾನಿಸಿದರು. ಸೋಲು-ಗೆಲುವಿನ ಬಗ್ಯೆಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದುಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳಗಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡ ಅವರನ್ನು ಸನ್ಮಾನಿಸಿ […]

ಕಂಬಳ ವೀರ ಶ್ರೀನಿವಾಸ ಗೌಡರ ದಾಖಲೆ ಮುರಿದ ಮತ್ತೋರ್ವ ಕಂಬಳ ವೀರ ನಿಶಾಂತ್​ ಶೆಟ್ಟಿ

Tuesday, February 18th, 2020
nishanth

ಮಂಗಳೂರು : ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆ ಹಿಂದಿಕ್ಕುವ ಮೂಲಕ ಜಾನಪದ ಕ್ರೀಡೆ ಕಂಬಳ ಪಟು ಶ್ರೀನಿವಾಸ ಗೌಡ ಹೊಸ ಸಾಧನೆ ಮಾಡಿದ್ದರು. ಅಚ್ಚರಿ ಎಂದರೆ, ಈಗ ಶ್ರೀನಿವಾಸ್ ಗೌಡ ಅವರ ದಾಖಲೆಯನ್ನೇ ಮತ್ತೋರ್ವ ಕಂಬಳ ಸ್ಪರ್ಧಿ ಮುರಿಯುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಸಾಧನೆ ಮಾಡಿದ ಯುವಕ. ವೇಣೂರಿನ ಪೆರ್ಮುಡ ಕಂಬಳದಲ್ಲಿ ನಿಶಾಂತ್ ಈ ಸಾಧನೆ ಮಾಡಿದ್ದಾರೆ. 143 ಮೀಟರ್‌ ದೂರವನ್ನು ನಿಶಾಂತ್ ಕೇವಲ 13.61 […]