ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಡಿತರದಲ್ಲಿ ಸ್ಥಳೀಯ ಕುಚ್ಚಲಕ್ಕಿ ವಿತರಿಸಲು ಅನುಮತಿ
Saturday, January 8th, 2022ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಕುಚ್ಚಲಕ್ಕಿ ಪ್ರಭೇದಗಳನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಒಂದು ಲಕ್ಷ ಕ್ವಿಂಟಾಲ್ ಅಕ್ಕಿ ಪೂರೈಕೆ ಆಗಲಿದೆ. ಈ ಬಗ್ಗೆ ಖರೀದಿ ಪ್ರಕ್ರಿಯೆ ಆರಂಭಗೊಂಡಿದೆ. ಬಹುಕಾಲದ ಬೇಡಿಕೆ ಈಡೇರುತ್ತಿರುವ ಬಗ್ಗೆ ಮೆಚ್ಚುಗೆ, ತೃಪ್ತಿ ಇದೆ. ಇದಕ್ಕಾಗಿ ಈ ಭಾಗದ ಶಾಸಕರು, ಸಂಸದರು, ರಾಜ್ಯದ ಮುಖ್ಯಮಂತ್ರಿ, ಆಹಾರ ಸಚಿವ ಉಮೇಶ್ ಕತ್ತಿ , ಆಹಾರ ನಿಗಮದ ಅಧ್ಯಕ್ಷ ಕೊಡ್ಗಿ ಅವರನ್ನು ಸಚಿವ ಕೋಟ […]