ವಸ್ತು ಪ್ರದರ್ಶನ ಉದ್ಘಾಟನೆ

Friday, February 28th, 2020
veerendra-heggade

ಧರ್ಮಸ್ಥಳ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇತಿಹಾಸ ವಿಭಾಗದ ಸಹಯೋಗದೊಂದಿಗೆ ಏರ್ಪಟ್ಟ ಭಾರತೀಯ ಪುರಾಭಿಲೇಖ ಸಂಸ್ಥೆಯ 45ನೇ ವಾರ್ಷಿಕ ಅಧಿವೇಶನ ಮತ್ತು ಭಾರತೀಯ ಸ್ಥಳನಾಮ ಸಂಸ್ಥೆಯ 39ನೇ ವಾರ್ಷಿಕ ಸಮಾವೇಶದ ಎರಡು ದಿನಗಳ ಜಂಟಿ ಅಧಿವೇಶನ ಪ್ರಯುಕ್ತ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೆಂದ್ರ ಹೆಗ್ಗಡೆ ಉದ್ಘಾಟಿಸಿ ವೀಕ್ಷಿಸಿದರು. ವಸ್ತು ಪ್ರದರ್ಶನದಲ್ಲಿ ದೇಶದ ಅತ್ಯಂತ ಪ್ರಾಚೀನ ಶಾಸನ, ಅಶೋಕ ಶಾಸನ, ಹಿಂದಿನ ಕಾಲದಿಂದ ಪ್ರಸ್ತುತದ ವರೆಗಿನ ಶಾಸನ, ಉದ್ದರಣೆ ಸಾಹಿತ್ಯ, […]

ತುಳು ಭಾಷೆಯ ಮಹಾಕಾವ್ಯ ಮಂದಾರ ರಾಮಾಯಣ

Saturday, February 15th, 2020
thulu-bhashe

ವಿದ್ಯಾಗಿರಿ : ಆಡುಮಾತಿನಲ್ಲಿ ತುಳುವಿನ ಮಹಾಕಾವ್ಯ ಬರೆದವರಲ್ಲಿ ಮಂದಾರ ಕೇಶವ ಭಟ್ಟ ಮೊದಲಿಗರಾಗಿದ್ದಾರೆ ಎಂದು ಮಂಗಳೂರಿನ್ತ ಕಲಾ ವಿಮರ್ಶಕ ಡಾ. ಪ್ರಭಾಕರ ಜೋಷಿ ಹೇಳಿದರು. ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಆಳ್ವಾಸ್ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಮಂದಾರ ರಾಮಾಯಣ: ಇತಿಹಾಸ ಮತ್ತು ಸಂಸ್ಕ್ರತಿ […]

ಪ್ರಾಧ್ಯಾಪಕಿ ಡಾ. ದೇವಕಿ ಅವರಿಗೆ ಮುಖ್ಯಮಂತ್ರಿ ಪ್ರಶಸ್ತಿ ಪದಕ ಪ್ರದಾನ

Thursday, February 22nd, 2018
dr-devaki

ಮಂಗಳೂರು: ಎನ್‌ಸಿಸಿಯ ಮಂಗಳೂರು ವಿಭಾಗದ ಲೆಫ್ಟಿನೆಂಟ್‌‌, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೇವಕಿ ಕೆ.ಕೆ. ಅವರ ಸೇವಾ ಬದ್ಧತೆ ಗುರುತಿಸಿ ಮುಖ್ಯಮಂತ್ರಿ ಪ್ರಶಸ್ತಿ ಪದಕ ನೀಡಲಾಗಿದೆ. ಗಣರಾಜ್ಯೋತ್ಸವ ಸಂದರ್ಭ ದೆಹಲಿ ಕಾರ್ಯಕ್ರಮದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಪ್ರತಿಭಾನ್ವಿತರ ತಂಡದೊಂದಿಗಿನ ಅವರ ಕ್ರಿಯಾಶೀಲತೆ ಮತ್ತು ರಚನಾತ್ಮಕ ಪಾಲ್ಗೊಳ್ಳುವಿಕೆಯನ್ನು ಪರಿಗಣಿಸಿ ಪ್ರಶಂಸಾ ಪದಕ ನೀಡಲಾಗಿದೆ. ‘ಕರ್ನಾಟಕದ ಎನ್‌ಸಿಸಿಯ ಪ್ರತಿಷ್ಠೆಯನ್ನು ಹೆಚ್ಚಿಸುವಲ್ಲಿ ನಿಮ್ಮ ಕೊಡುಗೆ ಮಹತ್ವದ್ದು. ಆ ಮೂಲಕ ರಾಜ್ಯದ ಹಿರಿಮೆಯನ್ನು ವಿಸ್ತರಿಸಿದ್ದೀರಿ’ […]