ಶ್ರೀ ಮಂಜುನಾಥ ಸ್ವಾಮಿಯ ನೆನೆಯುತ್ತಾ ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಫಲ ತಿಳಿಯೋಣ

Monday, August 8th, 2022
manjunatha-swamy

ಖ್ಯಾತ ಜ್ಯೋತಿಷಿ ವಾಸುದೇವ ತಂತ್ರಿ ಗಿರಿಧರ ಭಟ್ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಇಂದೇ ಕರೆ ಮಾಡಿ.9945098262 ಮೇಷ ರಾಶಿವಾಸ್ತವದ ಜೀವನದ ಬಗ್ಗೆ ಆಲೋಚಿಸಬೇಕಾಗಿದೆ. ಸದಾಕಾಲ ಕಲ್ಪನೆಯಲ್ಲಿ ಕಾಲ ಕಳೆಯುವುದು ಬೇಡ. ಕೃತಿಗೆ ಒತ್ತು ನೀಡಿ. ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮುತುವರ್ಜಿ ವಹಿಸಿ.ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಸಮಸ್ಯೆಗಳ ಸಮಾಲೋಚನೆಗೆ ಕರೆ ಮಾಡಿ. 9945098262 ವೃಷಭ ರಾಶಿಅನಗತ್ಯ ವಿವಾದಗಳಲ್ಲಿ ಪಾಲ್ಗೊಳ್ಳುವುದು ಬೇಡ. ನಿಮ್ಮನ್ನು ಉಪಯೋಗಿಸಿಕೊಳ್ಳುವ ಜನ ಇದ್ದಾರೆ ಇದರಿಂದ ಯಾವುದೇ ರೀತಿ ಉಪಯೋಗ ಸಿಗಲಾರದು. […]

ಡಿ.ವೀರೇಂದ್ರ ಹೆಗ್ಗಡೆ ಅವರ 73ನೇ ಹುಟ್ಟುಹಬ್ಬದ ಪ್ರಯುಕ್ತ ವಾತ್ಸಲ್ಯ ಸಹಾಯಹಸ್ತ ವಿತರಣೆಗೆ ಚಾಲನೆ

Thursday, November 26th, 2020
veerendra Heggade

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ 73ನೇ ಹುಟ್ಟುಹಬ್ಬವನ್ನು ಬುಧವಾರ  ಸರಳ ರೀತಿಯಲ್ಲಿ ಆಚರಿಸಲಾಗಿದ್ದು, ಹಲವು ಗಣ್ಯರು ಧರ್ಮಾಧಿಕಾರಿಗಳಿಗೆ ಫಲಪುಷ್ಪವನ್ನು ಅರ್ಪಿಸಿ ಶುಭಾಶಯ ಕೋರಿದರು. ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಹೆಗ್ಗಡೆಯವರ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು. ಹಲವು ಗಣ್ಯರು ದೂರವಾಣಿ ಕರೆ ಹಾಗೂ ಸಂದೇಶಗಳ ಮೂಲಕ ಶುಭಾಶಯ ತಿಳಿಸಿದರು. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಬೆಳ್ತಂಗಡಿ […]

ಲಕ್ಷದೀಪೋತ್ಸವಕ್ಕೆ ಸಜ್ಜುಗೊಂಡ ಧರ್ಮಸ್ಥಳ : ಎಲ್ಲೆಲ್ಲಿ ಏನೇನಿದೆ ಈ ವರದಿ ನೋಡಿ

Thursday, November 21st, 2019
ಲಕ್ಷದೀಪೋತ್ಸವಕ್ಕೆ ಸಜ್ಜುಗೊಂಡ ಧರ್ಮಸ್ಥಳ : ಎಲ್ಲೆಲ್ಲಿ ಏನೇನಿದೆ ಈ ವರದಿ ನೋಡಿ

ಧರ್ಮಸ್ಥಳ :  ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶುಕ್ರವಾರ ಹೊಸಕಟ್ಟೆ ಉತ್ಸವದೊಂದಿಗೆ ಶುಭಾರಂಭಗೊಳ್ಳುತ್ತದೆ. ದೇವಸ್ಥಾನ, ಬೀಡು, ವಸತಿ ಛತ್ರಗಳು ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಮುಖ್ಯ ಪ್ರವೇಶದ್ವಾರದ ಬಳಿ ಕೆ.ಎಸ್.ಆರ್.ಟಿ.ಸಿ. ವಿಶೇಷ ಕೌಂಟರ್, ಪೊಲೀಸ್ ಕೌಂಟರ್ ತೆರೆಯಲಾಗಿದೆ. ಸ್ವಚ್ಛತಾ ಸೇನಾನಿಗಳು ಸ್ವಚ್ಛತೆ ಕಾಪಾಡಲು ವಿಶೇಷ ಶ್ರಮ ವಹಿಸುತ್ತಿದ್ದಾರೆ. ಶುಕ್ರವಾರ ಸಂಜೆ ಉಜಿರೆಯಿಂದ ಧರ್ಮಸ್ಥಳಕ್ಕೆ ಹೊರಡುವ ಪಾದಯಾತ್ರೆಯ ಯಶಸ್ಸಿಗೆ ಸರ್ವರೂ […]