ಕೊಲ್ಲೂರು : ಶ್ರೀ ಮೂಕಾಂಬಿಕಾ ಭೋಜನ ಶಾಲೆಯನ್ನು ಉದ್ಘಾಟಿಸಿದ ಕೋಟ ಶ್ರೀನಿವಾಸ ಪೂಜಾರಿ
Thursday, October 3rd, 2019ಕೊಲ್ಲೂರು : ಧಾರ್ಮಿಕ ದತ್ತಿ ಇಲಾಖೆಯ ಶ್ರೀಮಂತ ದೇವಾಲಯಗಳಲ್ಲಿ ಬಡಜನರಿಗೆ ಉಚಿತ ಸಾಮೂಹಿಕ ವಿವಾಹಕ್ಕೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಎರಡನೇ ಶ್ರೀಮಂತ ದೇಗುಲವಾದ ಕೊಲ್ಲೂರಿನಲ್ಲಿ ಸಹ ಈ ನಿಟ್ಟಿನಲ್ಲಿ ಉಚಿತ ಸಾಮೂಹಿಕ ವಿವಾಹ ಏರ್ಪಡಿಸುವ ಬಗ್ಗೆ ಯೋಜನೆ ರೂಪಿಸಲಾಗಿದೆ. ದೇವಸ್ಥಾನಗಳು ಭಕ್ತರ ಇಷ್ಟಾರ್ಥ ಪೂರೈಕೆಯ ಆರಾಧನಾ ಕೇಂದ್ರಗಳಾಗಿರಬೇಕು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ನೂತನವಾಗಿ ನಿರ್ಮಿಸಲಾದ 21 ಕೋಟಿ ರೂ. ವೆಚ್ಚದ ಶ್ರೀ ಮೂಕಾಂಬಿಕಾ ಭೋಜನ […]