ಮಹಿಳಾ ಪ್ರವೇಶ ವಿರೋಧಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ
Monday, October 22nd, 2018ಪುತ್ತೂರು: ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶದ ವಿಷಯದಲ್ಲಿ ಕೇರಳ ಸರ್ಕಾರವು ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕು. ಪುತ್ತೂರಿನಲ್ಲಿ ನಡೆದ ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಒಕ್ಕೊರಲಿನ ಒತ್ತಾಯ. ಪುತ್ತೂರು, ಅ. 22 ಕೊಟ್ಯಾಂತರ ಹಿಂದೂಗಳ ಶ್ರದ್ಧಾಕೇಂದ್ರವಾದ ಶಬರಿಮಲೆಯ ಪರಂಪರೆಗೆ ಸರ್ವೋಚ್ಚ ನ್ಯಾಯಾಲಯದ ಮಹಿಳೆಯರ ಪ್ರವೇಶದ ತೀರ್ಪಿನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟುಗಿದೆ. ಧಾರ್ಮಿಕ ವಿಷಯಗಳ ತೀರ್ಪು ನೀಡುವಾಗ ಶಬರಿಮಲೆ ದೇವಸ್ಥಾನದ ತಂತ್ರಿಗಳ, ರಾಜಮನೆತನ ಮತ್ತು ಹಿಂದೂ ಧರ್ಮಚಾರ್ಯರ ಅಬಿಪ್ರಾಯ ಪಡೆಯದಿರುವುದು ದುರದೃಷ್ಟಕರವಾಗಿದೆ. ಇಂದು ದೇಶದಲ್ಲಿ […]