ಜಿಲ್ಲೆಯಲ್ಲಿನ ಮಾದಕ ವಸ್ತುಗಳ ಮಾರಾಟ ಜಾಲದ ವಿರುಧ್ಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಶ್ರೀ ರಾಮ ಸೇನೆ ಆಗ್ರಹ
Wednesday, February 6th, 2013ಮಂಗಳೂರು : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲದಿಂದಾಗಿ ಜಿಲ್ಲೆಯಲ್ಲಿನ ಅನೇಕ ಅಮಾಯಕ ವಿಧ್ಯಾರ್ಥಿಗಳು ಈ ಪಿಡುಗಿಗೆ ಬಲಿಯಾಗುತ್ತಿದ್ದರೂ ಜಿಲ್ಲಾಡಳಿತ ಈ ಜಾಲದ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ, ಜಿಲ್ಲಾಡಳಿತ ಈ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ರಾಮ ಸೇನೆ ಜಿಲ್ಲಾ ಸಂಚಾಲಕ ಕುಮಾರ್ ಮಾಲೆಮಾರ್ ಒತ್ತಾಯಿಸಿದರು. ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲವು ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಈ ಜಾಲಗಳು ಸ್ಥಳೀಯ ಕಾಲೇಜುಗಳನ್ನು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿದೆ. ಈ […]