ಸೈಬರ್ ವಂಚನೆ : ಮೂವರು ಆರೋಪಿಗಳ ಬಂಧನ

Saturday, November 16th, 2024
cyber-fraud

ಮಂಗಳೂರು: ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳ ಸಹಿತ ಪ್ರಮುಖ ಆರೋಪಿ ನಿಸಾರ್ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಬಂಧನ ನಡೆದಿದ್ದು, ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಿಬಿಐ ಅಧಿಕಾರಿಯಂತೆ ನಟಿಸಿ ಸಂತ್ರಸ್ತರಿಂದ ಸುಮಾರು 68 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಸೈಬರ್ ವಂಚನೆ ಪ್ರಕರಣದ ನಿಸಾರ್ ಹಲವರನ್ನು ವಂಚಿಸಿದ್ದ ಈತನ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 159/2024 ರ ಅಡಿಯಲ್ಲಿ ದಾಖಲಿಸಲಾಗಿದ್ದು, ಕಲಂ 66(2), 66(2)(2), 308(2), ಮತ್ತು […]

ಷೇರು ಮಾರುಕಟ್ಟೆಯ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ!

Friday, July 13th, 2018
placement

ಮಂಗಳೂರು: ಡಾ.ಪಿ.ದಯಾನಂದ ಪೈ -ಪಿ ಸತೀಶ ಪೈ ಸರ್ಕಾರಿ ಪ್ರಥಮದರ್ಜೆಕಾಲೇಜು ಮಂಗಳೂರು ರಥಬೀದಿ ಇಲ್ಲಿ ದಿನಾಂಕ 13-07-2018 ರಂದು ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನವೃತ್ತಿ ಮಾರ್ಗದರ್ಶನ ಮತ್ತುಉದ್ಯೋಗ ಕೋಶದ ಆಶ್ರಯದಲ್ಲಿ ಬಂಡವಾಳ ಮಾರುಕಟ್ಟೆಯ ವಿವಿಧ ಚಟುವಟಿಕೆಗಳ ಬಗ್ಗೆ ಮುಂಬೈ ಷೇರು ಮಾರುಕಟ್ಟೆಯ ಸಹಯೋಗದೊಂದಿಗೆ ವಿಶೇಷ ಉಪನ್ಯಾಸಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಉಪನ್ಯಾಸಕಾರ್ಯಕ್ರಮದಲ್ಲಿ ಬಂಡವಾಳ ಮಾರುಕಟ್ಟೆಯ ಬಗ್ಗೆ ವಿಷಯತಜ್ಞರಾದ ಶ್ರೀ ಕೆ ರಾಮಚಂದ್ರ ಭಟ್‌ರವರು ಷೇರು ಮಾರುಕಟ್ಟೆಗಳ ಚಟುವಟಿಕೆ ಹಾಗೂ ವಿವಿಧ ಕಂಪನಿಗಳ ಷೇರುಗಳಲ್ಲಿ ಹೂಡಿಕೆ ಮಾಡುವ ವಿಧಾನಗಳ ಬಗ್ಗೆ ವಿವರವಾದ ಮಾಹಿತಿಯನ್ನು […]