29ರ ಹರೆಯದ ಈ ಯುವಕ ಐಶ್ವರ್ಯಾ ರೈ ಮಗನಂತೆ!

Saturday, December 30th, 2017
sangith

ಮಂಗಳೂರು: ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿ ಸಂಚಲನ ಮೂಡಿಸಿದ್ದಾನೆ . ಆಂದ್ರದ ವಿಶಾಖಪಟ್ಟಣಂ ಮೂಲದ 29 ವರ್ಷದ ಯುವಕ ತಾನು ಬಾಲಿವುಡ್ ಸ್ಟಾರ್ ನಟಿ ಐಶ್ವರ್ಯಾ ರೈ ಅವರ ಮಗನೆಂದು ಹೇಳಿಕೊಂಡು ಹೊಸ ಬಾಂಬ್ ಸಿಡಿಸಿದ್ದಾನೆ. ಸಂಗೀತ್ ಕುಮಾರ್ ರೈ ಹೆಸರಿನ ಈ ಯುವಕ ಮಂಗಳೂರಿಗೆ ಬಂದು ಮಾಧ್ಯಮಗಳ ಎದುರು ಈ ಹೇಳಿಕೆ ನೀಡಿದ್ದಾನೆ. ಈತ ಹೇಳುವ […]