ಕರ್ನಾಟಕ ಉಚ್ಛ ನ್ಯಾಯಾಲಯದ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಆರಂಭಿಸಬೇಕೆಂದು ಒತ್ತಾಯಿಸಿ ವಕೀಲರ ಸಂಘದಿಂದ ಪ್ರತಿಭಟನೆ
Saturday, November 12th, 2016ಮಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಆರಂಭಿಸಬೇಕೆಂದು ಒತ್ತಾಯಿಸಿ ಮಂಗಳೂರು ವಕೀಲರ ಸಂಘದ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ಕೋರ್ಟ್ ಆವರಣದಿಂದ ಪ್ರತಿಭಟನಾ ಜಾಥಾ ನಡೆಸಲಾಯಿತು. ನಗರದ ವಿವಿಧ ಬಡಾವಣೆಗಳಲ್ಲಿ ಸಾಗಿದ ಈ ಜಾಥಾದಲ್ಲಿ ಜಿಲ್ಲೆಗೆ ಸಂಚಾರಿ ಪೀಠ ನೀಡುವಂತೆ ಘೋಷಣೆ ಕೂಗಲಾಯಿತು. ಈ ಪ್ರತಿಭಟನಾ ಜಾಥಾಕ್ಕೆ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಸಾಥ್ ನೀಡಿದ್ದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. […]