ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ?
Wednesday, August 12th, 2020ಮುಂಬೈ: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರು ಈಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಸಂಜಯ್ ದತ್ ಅವರನ್ನು ಇಲ್ಲಿನ ಲೀಲಾವತಿ ಆಸ್ಪತ್ರೆಗೆ ಉಸಿರಾಟದ ತೊಂದರೆಯಿಂದ ದಾಖಲಿಸಲಾಗಿತ್ತು. ಇಂದು ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಇದೀಗ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ “ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ” ಎಂದಿದ್ದಾರೆ. ಆದರೆ ಈ ಬಗ್ಗೆ ಸಂಜಯ್ ದತ್ ಕುಟುಂಬ ಅಧಿಕೃತ […]