ಸುಮಾರು 20 ಸಾವಿರ ಮತಗಳ ಅಂತರದಲ್ಲಿ ಯು.ಟಿ ಖಾದರ್ ಗೆಲುವು

Tuesday, May 15th, 2018
kader-won

ಮಂಗಳೂರು: ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಮುನ್ನಡೆ ಸಾಧಿಸಿರುವ ನಡುವೆ ಉಳ್ಳಾಲ ಕ್ಷೇತ್ರದ ಅಭ್ಯರ್ಥಿ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ. ಸುಮಾರು 20 ಸಾವಿರ ಮತಗಳ ಅಂತರದಲ್ಲಿ ಯು.ಟಿ ಖಾದರ್ ಅವರು ತಮ್ಮ ಸ್ಪರ್ಧಿ ಬಿಜೆಪಿಯ ಸಂತೋಷ್ ಕುಮಾರ್ ರೈ ಅವರ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಮಂಗಳೂರು ನೆಚ್ಚಿನ ಶಾಸಕ ಸಂತೋಷ್ ಕುಮಾರ್ ರೈ

Friday, May 11th, 2018
santhosh-rai

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರೇ ನಿರ್ಣಾಯಕ ಮತದಾರರು. ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್ ಇಲ್ಲಿಯ ಶಾಸಕರಾಗಿದ್ದಾರೆ. ಆದರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಚಿವರಿಗ ಜಿದ್ದಾಜಿದ್ದಿನ ಸ್ಪರ್ಧೆ ನೀಡುವವ ಉತ್ಸಾಹಿ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ರೈ ಬೊಳ್ಯಾರು. ಕಳೆದ ಬಾರಿಯೇ ವಿಧಾನಸಭೆ ಚುನಾವಮೆಗೆ ಸ್ಪರ್ಧಿಸಿ ಶಾಸಕರಾಗಿದ್ದ ಖಾದರ್ ಅವರನ್ನು ಸೋಲಿಸಲು ಪ್ರಯತ್ನಿಸಬೇಕು ಎಂದು ಹಮ್ಮನಸ್ಸಿನಲ್ಲಿದ್ದವರು ಸಂತೋಷ್ ರೈ. ಕಳೆದ ಬಾರಿ ಅವರಿಗೆ ಪಕ್ಷದ ವತಿಯಿಂದ ಅವಕಾಶ ದೊರೆತಿರಲಿಲ್ಲ. ಈ ಬಾರಿ ಗೆದ್ದೆ […]

ಗೋಹಂತಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಮರಣಾಂತ ಉಪವಾಸ

Monday, April 2nd, 2018
protest

ಮಂಗಳೂರು: ತಾಲೂಕಿನ ಮುಡಿಪು ವಲಯದ ಕೈರಂಗಳ‌ಪುಣ್ಯಕೋಟಿ ನಗರದ ಅಮೃತಧಾರಾ ಶಾಲೆಯಿಂದ ಇತ್ತೀಚೆಗೆ ನಡೆದ ದನ ದರೋಡೆ ಪ್ರಕರಣ ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಮರಣಾತ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಅಮೃತಧಾರಾ ಗೋಶಾಲೆ ಸಮಿತಿ ಅಧ್ಯಕ್ಷ ಟಿ.ಜಿ. ರಾಜಾರಾಮ ಭಟ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಪರಿಸರದ ಗೋಪ್ರೇಮಿಗಳು ಬೆಂಬಲ‌ ಸೂಚಿಸಿ ಧರಣಿ ಕುಳಿತಿದ್ದಾರೆ. ಗೋಕಳ್ಳರನ್ನು ಬಂಧಿಸಿ, ಅವರು ತಪ್ಪೊಪ್ಪಿಕೊಳ್ಳುವ ತನಕ ಸತ್ಯಾಗ್ರಹದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ‌ವೆಂದು ಧರಣಿನಿರತರು ಘೋಷಿಸಿದ್ದಾರೆ. ಈ ಮೂಲಕ ಗೋಕಳ್ಳರಿಗೆ ಎಚ್ಚರಿಕೆ […]