ಯುನಿವರ್ಸಿಟಿ ಸಂಧ್ಯಾ ಕಾಲೇಜಿನಲ್ಲಿ ತುಳು ಎಂಎ ಪ್ರವೇಶಾತಿ ಆರಂಭ
Wednesday, November 17th, 2021ಮಂಗಳೂರು : ಒಂದು ಭಾಷೆ ಶೈಕ್ಷಣಿಕವಾಗಿ ಗಟ್ಟಿಯಾದಷ್ಟು ಎಲ್ಲ ಸ್ತರಗಳಲ್ಲಿ ಬಲವರ್ಧನೆಗೊಳ್ಳುತ್ತಾ ಹೋಗುತ್ತದೆ. ತುಳು ಭಾಷೆಯಾಗಿ ಬೆಳೆದಿದ್ದರೂ, ಶೈಕ್ಷಣಿಕ ಅವಕಾಶಗಳು ಇರಲಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು 2018-19ನೇ ಸಾಲಿನಲ್ಲಿ ಹಂಪನಕಟ್ಟೆಯ ವಿಶ್ವವಿದ್ಯಾನಿಲಯದ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗವನ್ನು ಆರಂಭಿಸಿತ್ತು. ಈ ಮೂಲಕ ತುಳು ಭಾಷೆಯ ಜನಪದ, ಸಾಹಿತ್ಯ, ಇತಿಹಾಸ, ಪರಂಪರೆಯ ಬಗ್ಗೆ ತಿಳಿಯಲು ಉನ್ನತ ಶಿಕ್ಷಣದಲ್ಲಿ ಅವಕಾಶ ಸೃಷ್ಟಿಸಲಾಗಿದೆ. ಹೈಸ್ಕೂಲ್ ಮತ್ತು ಪದವಿ ಹಂತದಲ್ಲಿ ಈಗಾಗ್ಲೇ ತುಳು ಕಲಿಕೆಗೆ ಅವಕಾಶ ನೀಡಿದ್ದು, ವಿದ್ಯಾರ್ಥಿಗಳು […]