ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಸ್ಥಗಿತ : ಕೋಟ ಶ್ರೀನಿವಾಸ ಪೂಜಾರಿ
Saturday, March 28th, 2020ಮಂಗಳೂರು : . ದ.ಕ. ಜಿಲ್ಲೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ. ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವು ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ದ.ಕ. ಜಿಲ್ಲೆಯ ಕಾಸರಗೋಡು, […]