ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋ ತೋರಿಸಿ 30 ಲಕ್ಷ ವಸೂಲಿ – ಮೂವರ ಬಂಧನ
Monday, July 5th, 2021ಪುತ್ತೂರು : ಓರ್ವ ಯುವತಿ ಮತ್ತು ಆರು ಮಂದಿ ಯುವಕರು ಸೇರಿ ಪುತ್ತೂರಿನ ಯುವಕನೊಬ್ಬನಿಗೆ ಮಾಡಿದ ಹನಿಟ್ರ್ಯಾಪ್ ಪ್ರಕರಣವನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರದ ಸಂಪ್ಯ ರಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಯುವತಿಯೊಬ್ಬಳು ಅನಾಮಧೇಯ ನಂಬರ್ನಿಂದ ಯುವಕರೊಬ್ಬರಿಗೆ ಮಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋವನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದು ತನ್ನ ಸಹಚರದೊಂದಿಗೆ ಸೇರಿಕೊಂಡು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ರೂ. 30ಲಕ್ಷ ಹಣ ಪಡೆದು ಕೊಂಡಿದ್ದರು. ಈ ಕುರಿತು […]