ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ – ಜಿಲ್ಲಾಧಿಕಾರಿ ಆದೇಶ

Tuesday, December 22nd, 2020
chritsmas

ಮಂಗಳೂರು : ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುವ ಹಿನ್ನೆಲೆ ಕ್ರಿಸ್ಮಸ್ ಹಾಗೂ 2021ರ ಹೊಸ ವರ್ಷ ಸಂಭ್ರಮಾಚರಣೆಯನ್ನು ಸರಳವಾಗಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು. ಅದರಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ […]

ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಮಂಗಳೂರಿನಲ್ಲಿ ಸಂಭ್ರಮಾಚರಣೆ

Friday, July 26th, 2019
bjp-victory

ಮಂಗಳೂರು  : ರಾಜ್ಯದ ನೂತನ ಸಿಎಂ ಆಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗ ಶುಕ್ರವಾರ ಸಂಜೆ ಸಂಭ್ರಮಾಚರಣೆ ನಡೆಯಿತು.‌ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ತಕರ್ತರು ಬಿಜೆಪಿಯ ಧ್ವಜ ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ಪರ ಫಿರ್ ಏಕ್ ಬಾರ್ ಯಡಿಯೂರಪ್ಪ ಎಂದು ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ, ರಾಜ್ಯದ ಅಪವಿತ್ರ, ಅನಿಷ್ಟ ಮೈತ್ರಿ ಕೊನೆಗೊಂಡಿದೆ. ಯಡಿಯೂರಪ್ಪ ಆಡಳಿತದಲ್ಲಿ ರಾಜ್ಯದಲ್ಲಿ ಮತ್ತೆ […]

ಮದರ್‌ ತೆರೇಸಾ ಅವರನ್ನು ಸಂತ ಪದವಿಗೇರಿಸಿದ ಪ್ರಯುಕ್ತ ಪಾಲ್ದನೆಯಲ್ಲಿ ಸಂಭ್ರಮಾಚರಣೆ

Thursday, September 8th, 2016
mother-theresa

ಮಂಗಳೂರು: ಮದರ್‌ ತೆರೇಸಾ ಅವರನ್ನು ಸೆ. 4ರಂದು ಸಂತ ಪದವಿಗೇರಿಸಿದ ಪ್ರಯುಕ್ತ ಮದರ್‌ ತೆರೇಸಾ ಅವರಿಗೆ ಸಮರ್ಪಿಸಿದ ಜಗತ್ತಿನ ಮೊದಲ ಚರ್ಚ್‌ ಇರುವ ಮಂಗಳೂರಿನ ಪಾಲ್ದನೆಯಲ್ಲಿ ಸೆ. 5ರಂದು ಸಂಭ್ರಮಾಚರಣೆ ನಡೆಯಿತು. ಪಾಲ್ದನೆಯ ಪುನೀತೆ ಮದರ್‌ ತೆರೇಸಾ ಚರ್ಚ್‌ಗೆ ಕೋಲ್ಕೊತಾದ ಸಂತ ತೆರೇಸಾ ಚರ್ಚ್‌ ಎಂಬುದಾಗಿ ಮರು ನಾಮಕರಣ, ಬಿಷಪ್‌ ರೈ| ರೆ| ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ ನೇತೃತ್ವದಲ್ಲಿ 25ಕ್ಕೂ ಮಿಕ್ಕಿ ಗುರುಗಳ ಸಹಭಾಗಿತ್ವದಲ್ಲಿ ಸಂಭ್ರಮದ ಬಲಿಪೂಜೆ, ಮದರ್‌ ತೆರೇಸಾ ನೊವೇನಾ ಪುಸ್ತಕದ ಬಿಡುಗಡೆ ಮತ್ತು […]

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಹಿನ್ನಲೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ

Saturday, May 11th, 2013
DK celebration victory

ಮಂಗಳೂರು : ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಸಿಹಿತಿಂಡಿ ವಿತರಿಸಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಿಸಿದರು. ಬಿಜೆಪಿ ಯ ಆಡಳಿತದಿಂದ ಬೇಸತ್ತ ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಗೆಲ್ಲಿಸುವ ಮೂಲಕ ಮತ್ತೊಮ್ಮೆ  ರಾಜ್ಯ ರಾಜಕೀಯದಲ್ಲಿ ಅಭಿವೃದ್ದಿಯ ಶಕೆ ಆರಂಭವಾಗುವಂತೆ ಮಾಡಿದ್ದಾರೆ ಎಂದು ಅಶ್ರಫ್ ಹೇಳಿದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ.ಗಪೂರ್ ಮಾತನಾಡಿ, ಹಿಂದುಳಿದ ವರ್ಗದ […]