ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಶೋಧನೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ
Saturday, January 19th, 2013ಮಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೀಡಲಾಗುವ ಅದೆಷ್ಟೋ ಅನುದಾನಗಳು ಸೂಕ್ತ ಫಲಾನುಭವಿಗಳಿಗೆ ದೊರಕದೆ ವೈಯುಕ್ತಿಕ ನೆಲೆಯಲ್ಲಿ ದುರುಪಯೋಗವಾಗುತ್ತಿವೆ. ಆದರೆ ವಿಶ್ವ ವಿದ್ಯಾಲಯಗಳಲ್ಲಿ ಅಂತಹ ಪ್ರಕರಣ ಕಡಿಮೆ, ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಅನುದಾನ ಅವರಿಗೆ ಆಸರೆಯಾಗಬೇಕೇ ಹೊರತು ಅದು ಶಾಶ್ವತ ಊರುಗೋಲಾಗಬಾರದು. ಅನುದಾನ ಪಡೆದವರು ಮುಂದಿನ ದಿನಗಳಲ್ಲಿ ತಮಗಿಂತಲೂ ಬಡವರು, ತುಳಿತಕ್ಕೊಳಗಾದವರು ಮತ್ತು ಅಸಹಾಯಕರಿಗೆ ದೊರಕುವಂತೆ ಮಾಡುವ ಉದಾರವಾದಿಗಳಾಗಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದರು. ಅವರು ಶುಕ್ರವಾರ ಮಂಗಳೂರು […]