ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವೈದ್ಯರ ತಂಡದಿಂದ ಮಗುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
Tuesday, August 2nd, 2016ಮಂಗಳೂರು: ಮೂರು ಗುಂಡಿಗೆಯ ಮೇಲ್ಕೋಣೆ ಹೊಂದಿ ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಮಗುವಿಗೆ ನಗರದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದೆ. ಪಾವನ (ಹೆಸರು ಬದಲಿಸಲಾಗಿದೆ) ಎಂಬ ಹೆಸರಿನ 2 ವರ್ಷದ ಪ್ರಾಯದ ಅಂಕೋಲದ ಮಗು ಉಸಿರಾಟದ ತೊಂದರೆ ಅನುಭವಿಸುತ್ತಿತ್ತು. ಹೀಗಾಗಿ ಪೋಷಕರು ಆಗಾಗ ಮಗುವನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದರು. ಬಳಿಕ ಎ.ಜೆ. ಆಸ್ಪತ್ರೆಯ ಮಕ್ಕಳ ಹೃದ್ರೋಗ ತಜ್ಞ ಡಾ| ಪ್ರೇಮ್ ಆಳ್ವ ಅವರು ಮಗುವನ್ನು ಪರೀಕ್ಷಿಸಿ ಹೃದಯದ ಸ್ಕ್ಯಾನ್(ಎಕೋ) ಮೂಲಕ ಮಗುವಿಗೆ […]