ಸಂಸದ ನಳಿನ್ ಕುಮಾರ್ ಕಟೀಲ್ ಸೋಮೇಶ್ವರ, ಉಚ್ಚಿಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ

Thursday, August 8th, 2019
Nalin-Someshwara

ಮಂಗಳೂರು  : ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಸೋಮೇಶ್ವರ, ಉಚ್ಚಿಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಪ್ರದೇಶ ಗಳಲ್ಲಿ ಕಡಲ್ಕೊರೆತ ಮುಂದುವರಿದಿದ್ದು ಕಡಲ ತಡಿಯ ಜನರ ಆತಂಕ ಮುಂದುವರಿದಿದೆ. ಕಳೆದ ಎರಡು ವರುಷಗಳಿಂದ ಸೋಮೇಶ್ವರ ಉಚ್ಚಿಲ ಪ್ರದೇಶಗಳಲ್ಲಿ ಕಡಲ್ಕೊರೆತವು ತೀವ್ರಗೊಂಡಿದ್ದು, ಈ ಭಾಗದಲ್ಲಿ ಬ್ರೇಕ್ ವಾಟರ್ ಕಾಮಗಾರಿ ನಡೆಸಲಾಗಿದ್ದರೂ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ […]

ಸಂಸದ ನಳಿನ್ ಕುಮಾರ್ ಕಟೀಲ್ ರಿಂದ ಸನ್ಮಾನ್ಯ ಪ್ರಧಾನ ಮಂತ್ರಿ ಭೇಟಿ

Friday, August 2nd, 2019
PM-Meet-Nalin

ಮಂಗಳೂರು :  ಪ್ರಧಾನಮಂತ್ರಿಗಳ ಆಶಯ ಯೋಜನೆಯಾದ ಮುದ್ರ ಮತ್ತು ಜನಧನ್ ಯೋಜನೆಗಳು ಅತ್ಯತ್ತಮವಾಗಿ ಅನುಷ್ಠಾಗೊಂಡ ಜಿಲ್ಲೆ ದಕ್ಷಿಣ ಕನ್ನಡ, ಈ ಜಿಲ್ಲೆಯಲ್ಲಿ ಸುಮಾರು 1.12 ಲಕ್ಷ ಜನರಿಗೆ ರೂ. 1,600 ಕೋಟಿ ಸಾಲಕೊಟ್ಟು ಉದ್ದಿಮೆದಾರರನ್ನಾಗಿ ಪ್ರೋತ್ಸಾಹಿಸಿದ ಯೋಜನೆಯ ವರದಿಯನ್ನು ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಹಸ್ತಾಂತರಿಸಿದರು. ಸಂಸದರ ಈ ಕಾರ್ಯಕ್ಕೆ ಪ್ರಧಾನ ಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಪ್ರಧಾನಿಯವರು ಹಣಕಾಸು ಇಲಾಖೆಯ ಕಾರ್ಯದರ್ಶಿ ಶ್ರೀ.ರಾಜೀವ್.ಕೆ.ಆರ್ ಇವರೊಂದಿಗೆ ಸಭೆ ನಡೆಸಿದರು. ಈ ಯೋಜನೆಯನ್ನು ಇಡೀ ದೇಶದಲ್ಲಿ […]

ಬಿಷಪ್ ಹೌಸ್ ಗೆ ಭೇಟಿ ನೀಡಿ ದ ಸಂಸದ ನಳಿನ್ ಕುಮಾರ್ ಕಟೀಲ್

Wednesday, March 27th, 2019
Bishop-house

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ಮಂಗಳೂರಿನಲ್ಲಿರುವ ಬಿಷಪ್ ಹೌಸ್ ಗೆ ಭೇಟಿ ನೀಡಿ ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನ ಅವರ ಆರ್ಶೀವಾದ ಪಡೆದರು. ಈ ವೇಳೆ ಬಿಷಪ್ ಡಾ.ಪೀಟರ್ ಪೌಲ್ ಸಲ್ದಾಣ ಅವರ ಜೊತೆ ಮಾತು ಕತೆ ನಡೆಸಿದ ನಳಿನ್ ಕುಮಾರ್ ಕಟೀಲ್ ಅವರು ಎರಡು ಅವಧಿಗಳಲ್ಲಿ ತಾನು ಸಂಸದನಾಗಿ ಅಯ್ಕೆಯಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗಳಿಗೆ ಶ್ರಮಿಸಿರುವುದಾಗಿ ತಿಳಿಸಿದರು. ಮಾತ್ರವಲ್ಲದೇ ಪ್ರಧಾನಿ […]

ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಿ ವೇದವ್ಯಾಸ ಕಾಮತ್ ರಿಂದ ಅನಂತ ಕುಮಾರ್ ಗೆ ಅಂತಿಮ ನಮನ

Monday, November 12th, 2018
Ananth Kumar

ಮಂಗಳೂರು  : ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ಅನಂತ ಕುಮಾರ್ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ , ಹೈಕೋರ್ಟ್ ವಕೀಲರಾದ ಎಸ್ ಪವನ್ ಚಂದ್ರ ಶೆಟ್ಟಿ ಪಡೆದು ಅಗಲಿದ ಮಹಾನ್ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರಾಗಿದ್ದ, ಅಟಲ್ ಜಿ, ಅಡ್ವಾಣಿಜಿ, ನರೇಂದ್ರ […]