ವಿಶ್ಚ ಪಾರಂಪರಿಕ ಕೇಂದ್ರ ಅಭಿವೃದ್ಧಿಯ ಪರಿಕಲ್ಪನೆಯಿಂದ ತುಂಬಿದೆ : ಅರವಿಂದ ಲಿಂಬಾವಳಿ
Monday, July 19th, 2021ಬೆಂಗಳೂರು : ಬಾನಂದೂರಿನಲ್ಲಿ ನಿರ್ಮಾಣಗೊಳ್ಳಲಿರುವ ವಿಶ್ವದರ್ಜೆಯ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರ ಬಾನಂದೂರಿನ ಜನರು ಹಾಗೂ ಸಾರ್ವಜನಿಕರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಅವರು ತಿಳಿಸಿದರು. ಅವರು ಇಂದು ಬಾನಂದೂರಿನಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರ ಜತೆ ಪಾರಂಪರಿಕ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ವಿಶ್ವ ಪಾರಂಪರಿಕ ಕೇಂದ್ರದ ಪರಿಕಲ್ಪನೆಯ ಸಾಕ್ಷ್ಯ ಚಿತ್ರ ವೀಕ್ಷಿಸಿದ ನಂತರ ಮಾತನಾಡಿದರು. […]