ಪಿಲಿಕುಳದ ಸುಧಾರಣೆಗೆ ಅಗತ್ಯ ಕ್ರಮ: ಅರವಿಂದ ಲಿಂಬಾವಳಿ
Friday, July 9th, 2021ಮಂಗಳೂರು : ಪಿಲಿಕುಳ ನಿಸರ್ಗ ಧಾಮದ ಸುಧಾರಣೆಗೆ ಕೇಂದ್ರ ಸಚಿವರು ಹಾಗೂ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲಾ ರೀತಿಯ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಅರಣ್ಯ ಮತ್ತು ಕನ್ನಡ ಹಾಗೂ ಸಂಸ್ಕøತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು. ಅವರು ಜು.9ರ ಶುಕ್ರವಾರ ನಗರಕ್ಕೆ ಅನತಿ ದೂರದಲ್ಲಿರುವ ಪಿಲಿಕುಳ ನಿಸರ್ಗ ಧಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪಿಲಿಕುಳದ ಮೃಗಾಯಲವನ್ನು ವೀಕ್ಷಿಸಿದ ನಂತರ ವರದಿಗಾರರೊಂದಿಗೆ ಮಾತನಾಡಿದರು. ಪಿಲಿಕುಳದಲ್ಲಿರುವ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳ ತಂಡದೊಂದಿಗೆ […]