ಶರತ್ ಬಚ್ಚೇಗೌಡಗೆ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟ ಸಚಿವ ಆರ್ ಅಶೋಕ್

Monday, November 4th, 2019
R-Ashok

ಬೆಂಗಳೂರು : ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಸ್ಪರ್ಧೆ ವಿಚಾರ, ಪರೋಕ್ಷವಾಗಿ ಸಚಿವ ಆರ್ ಅಶೋಕ್ ಎಚ್ಚರಿಕೆ ಕೊಟ್ಟಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತೆ ಅವರು ಸ್ಪರ್ಧೆ ಮಾಡಬೇಕು, ಬೇರೆಯವರು ನಿಂತರೆ ಅವರು ವಿರುದ್ಧ ಪಕ್ಷ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಬಚ್ಚೇಗೌಡ, ಶರತ್ ಬಚ್ಚೇಗೌಡ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ, ಬೇರೆ ರೀತಿ ಏನೂ ಇಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರೇ ನಮ್ಮ ತಂಟೆಗೆ ಬರೋದಿಕ್ಕೆ ಹೋಗಬೇಡಿ, ಕಾಂಗ್ರೆಸ್ ನವರು ಕೋರ್ಟ್‌ಗೆ ದಾಖಲೆ ಕೊಡಲಿ, ನಮ್ಮ ಬಳಿಯೂ ದಾಖಲೆಗಳಿವೆ, […]