ದುಬಾರಿ ಬೆಲೆಗೆ ಮಾಸ್ಕ್, ಔಷಧಗಳನ್ನು ಮಾರಾಟ ಮಾಡಿದರೆ ಮೆಡಿಕಲ್ ಶಾಪ್ ಗಳ ವಿರುದ್ಧ ಕಠಿಣ ಕ್ರಮ : ಸಚಿವ ಶ್ರೀರಾಮುಲು
Friday, March 13th, 2020ಬೆಂಗಳೂರು : ಕೊರೊನಾ ವೈರಸ್ ಭೀತಿ ಬಗ್ಗೆ ಶುಕ್ರವಾರ ವಿಧಾನಸಭೆ ಕಲಾಪದಲ್ಲಿಯೂ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಮಾಸ್ಕ್ ಹಾಗೂ ಔಷಧಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಸಂದೇಶ ರವಾನಿಸಿದರು. ಮಾಸ್ಕ್ ಹಾಗೂ ಔಷಧಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವ ಮೆಡಿಕಲ್ ಶಾಪ್ ಗಳ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದ್ದಾರೆ. ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ […]