ಕೋವಿಡ್19 ಪಾಸಿಟಿವ್ ಆಗಿದ್ದ 10 ತಿಂಗಳ ಮಗು ಸಂಪೂರ್ಣ ಗುಣಮುಖ ವಾಗಿ ಮನೆಗೆ
Saturday, April 11th, 2020ಬಂಟ್ವಾಳ : ಕೋವಿಡ್19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖ ವಾಗಿ, ಇಂದು ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ. ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಇಂದು ಡಿಸ್ಚಾಜ್೯ ಆಗಿರುತ್ತಾರೆ. ಇದುವರೆಗೆ ದ.ಕ. ಜಿಲ್ಲೆಯ 12 ಕೊರೊನಾ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದು, ಶೇಕಡಾ 50 ಪ್ರಗತಿಯಾಗಿದೆ. ಈ ವಾರ ಪೂರ್ತಿ ಅಂದರೆ ಏಪ್ರಿಲ್ 5 ರಿಂದ […]