ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ
Friday, March 9th, 2018ಬಂಟ್ವಾಳ: ಕಳ್ಳಿಗೆ ಗ್ರಾಮ ಆರ್ಥಿಕವಾಗಿ ಹಿಂದುಳಿದಿದ್ದು, ಈ ಗ್ರಾಮದ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಭರವಸೆ ನಿಡಿದ್ದಾರೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ ಹಾಗೂ ಸ್ವಚ್ಛತಾ ಕರೆಗಂಟೆ ಅಳವಡಿಸಿ, ಮೊಳಗಿಸುವ ಮೂಲಕ ಕಾಲಿಂಗ್ಬೆಲ್ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿ, ತಾಲೂಕಿನ 9 ಹೊಸ ಗ್ರಾಮ ಪಂಚಾಯತ್‌ಗಳಲ್ಲಿ ಕಳ್ಳಿಗೆ ಗ್ರಾಮ ಕೂಡಾ ಒಂದು. ಈ ಗ್ರಾಮದ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುವುದು ಎಂದು […]