ನಾಗರಪಂಚಮಿ, ಭೂಲೋಕದ ಪ್ರತ್ಯಕ್ಷ ಅಂದರೆ ಕಣ್ಣಿಗೆ ಕಾಣುವ ದೇವರನ್ನು ಪೂಜಿಸುವ ಹಬ್ಬ
Friday, July 28th, 2017ಮಂಗಳೂರು : ಹಿಂದೂಗಳ ನೈಸರ್ಗಿಕ ಆರಾಧನೆ ಎಂದು ಕರೆಯಲ್ಪಡುವ ನಾಗರಪಂಚಮಿ, ಭೂಲೋಕದ ಪ್ರತ್ಯಕ್ಷ ಅಂದರೆ ಕಣ್ಣಿಗೆ ಕಾಣುವ ದೇವರನ್ನು ಪೂಜಿಸುವ ಹಬ್ಬ ಎಂದು ನಂಬಲಾಗಿದೆ. ಪರಶುರಾಮ ದೇವರು ಸಮುದ್ರರಾಜನಿಂದ ತುಳುನಾಡನ್ನು ಪಡೆದುಕೊಂಡಾಗ ಅದು ಉಪಯೋಗಕ್ಕೆ ಬಾರದ ಬರಡು ಭೂಮಿಯಾಗಿತ್ತು. ಉಪ್ಪಿನ ಕೋಟೆಯಂತೆ ಇದ್ದ ಭೂಮಿಯನ್ನು ಸಮೃದ್ಧ ಭೂಮಿಯನ್ನಾಗಿಸಿ ಕೊಡಲು ಪರಶುರಾಮ ನಾಗ ರಾಜನನ್ನು ಬೇಡಿಕೊಳ್ಳುತ್ತಾನೆ. ಪರಶುರಾಮನ ಮೊರೆಯನ್ನು ಕೇಳಿದ ನಾಗಗಳು ತಮ್ಮ ದೇಹವನ್ನು ಪಣಕ್ಕೆ ಇಟ್ಟು ಉಪ್ಪಿನ ಕೋಟೆಯನ್ನು ಮೆಟ್ಟಿ ಪಾತಾಳದಿಂದ ಸಿಹಿನೀರು ತರುತ್ತವೆ. ಅಡಿಯಲ್ಲಿದ್ದ ಮೆಕ್ಕಲು […]