ಕಟೀಲು ಮೇಳ ಸರಕಾರೀಕರಣ, ಕಲಾವಿದರಿಗೆ ಸರಕಾರಿ ಸೌಲಭ್ಯಗಳು ?
Saturday, October 19th, 2019ಮಂಗಳೂರು : ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳವನ್ನು ಸರ್ಕಾರದ ವಶಕ್ಕೆ ಪಡೆದು ಈಗಿರುವ ಗೊಂದಲವನ್ನು ಕಿತ್ತುಹಾಕುವ ಬಗ್ಗೆ ಸರಕಾರ ಯೋಚಿಸುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮುಜರಾಯಿ ಖಾತೆ ಸಚಿವ ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿ ಕೋಟಾ ಶ್ರೀನಿವಾಸ ಪೂಜಾರಿ ನವೆಂಬರ್‌ನಲ್ಲಿ ಕಟೀಲು ಮೇಳ ಹೊರಡುವ ಮೊದಲೇ ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಕಟೀಲು ಯಕ್ಷಗಾನ ಮೇಳದ ವಿರುದ್ಧ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಈ ಬಗ್ಗೆ ಹೈಕೋರ್ಟ್ ಮೇಳವನ್ನುಏಲಂ ಪ್ರಕ್ರಿಯೆಯಲ್ಲಿ ಪಾರದರ್ಶಕವಾಗಿ ಮಾಡಬೇಕು ಎಂದು ಆದೇಶಿಸಿತ್ತು. ಹೀಗಾಗಿ ನ್ಯಾಯಾಲಯ […]