ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಐವರು ರಾಜ್ಯಕ್ಕೆ ಟಾಪರ್

Thursday, May 19th, 2022
SSLC Result

ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟಾರೆ ಈ ಬಾರಿ 85.63% ಫಲಿತಾಂಶ ದಾಖಲಾಗಿದ್ದು, 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡದ 17 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಗಳಿಸಿದ್ದರೆ, ಉಡುಪಿಯ ಐವರು ಅದೇ ಸಾಧನೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಐವರು ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ. ಉಡುಪಿ ಬಾಲಕಿಯರ ಸರಕಾರಿ ಪ್ರೌಡಶಾಲೆಯ ವಿದ್ಯಾರ್ಥಿನಿ ಗಾಯತ್ರಿ, ಉಡುಪಿ ಮಲ್ಪೆ ಸರಕಾರಿ ಪ್ರೌಡಶಾಲೆಯ ಪುನೀತ್ ನಾಯ್ಕ್, ಕುಂದಾಪುರ ಕಾಳಾವರ ಸರಕಾರಿ […]