ವೀಕೆಂಡ್ ಲಾಕ್ ಡೌನ್ : ಆದೇಶ ಉಲ್ಲಂಘಿಸಿದ 30 ಮಳಿಗೆಗಳ ವಿರುದ್ಧ ಪ್ರಕರಣ ದಾಖಲು, ಅನಗತ್ಯ ವಾಹನ ಸಂಚಾರಕ್ಕೆ ತಡೆ
Saturday, April 24th, 2021ಮಂಗಳೂರು : ವೀಕೆಂಡ್ ಲಾಕ್ ಡೌನ್ ಬಿಗಿಗೊಳಿಸಲು ಅಗತ್ಯ ವಸ್ತುಗಳ ಖರೀದಿ ಸಮಯ ಮುಗಿಯುತ್ತಿದ್ದಂತೆ ಆಯಾ ಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕಿ ಅನಗತ್ಯ ವಾಹನ ಸಂಚಾರಕ್ಕೆ ಪೊಲೀಸರು ತಡೆ ಹಾಕಿದ್ದಾರೆ. ನಗರದ ಕ್ಲಾಕ್ ಟವರ್ ನಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿಗಳಾದ ಹರಿರಾಂ ಶಂಕರ್, ವಿನಯ್ ಗಾಂವ್ಕರ್ ನೇತೃತ್ವದಲ್ಲಿ ಪೊಲೀಸರು ವಾಹನ ಸಂಚಾರ ತಪಾಸಣೆ ಮಾಡಿದ್ದಾರೆ. ಗ್ರಾಮಾಂತರ ಪ್ರದೇಶಗಳಿಗೆ ಸರಕಾರಿ ಬಸ್ಸುಗಳು ಸಂಚರಿಸುತ್ತಿದ್ದರೂ ಬಸ್ಸಿನಲ್ಲಿ ಬೆರಳೆಣಿಕೆಯ ಪ್ರಯಾಣಿಕರು ಮಾತ್ರವೇ ಸಂಚರಿಸುತ್ತಿದ್ದಾರೆ. ಹಾಲು, ಮೊಟ್ಟೆ , ತರಕಾರಿ, ಗ್ಯಾಸ್ ಸೇರಿದಂತೆ ಅಗತ್ಯ […]