ಸರಕಾರೀ ಸ್ಥಳಗಳನ್ನು ವಕ್ಫ್ ಹೆಸರಿಗೆ ಮಾಡುತ್ತಿರುವ ಕಾಂಗ್ರೆಸ್, ಉಡುಪಿಯಲ್ಲಿ ಡಿಸಿ ಕಚೇರಿಗೆ ಮುತ್ತಿಗೆ
Wednesday, November 6th, 2024ಉಡುಪಿ : ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗುತ್ತಾ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು. ರಾಜ್ಯದಲ್ಲಿ ರೈತರ ಮತ್ತು ಮಠ ಮಂದಿರಗಳ ಆಸ್ತಿಗಳನ್ನು ಕಾಂಗ್ರೆಸ್ ವಕ್ಫ್ ಹೆಸರಲ್ಲಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ […]