ಪ್ರತಿ ರೈತ ಕುಟುಂಬದ 2 ಲಕ್ಷ ರೂ. ವರೆಗಿನ ಸಾಲಮನ್ನಾ: ಎಚ್ ಡಿ ಕುಮಾರಸ್ವಾಮಿ
Thursday, July 5th, 2018ಬೆಂಗಳೂರು: ಸಮ್ಮಿಶ್ರ ಸರಕಾರದ ಚೊಚ್ಚಲ ಬಜೆಟ್ ನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಇಂದು ಮಂಡಿಸಿದರು. * 2ಲಕ್ಷದ 13 ಸಾವಿರದ 734 ಕೋಟಿ ರೂ. ಬಜೆಟ್ *ಇಸ್ರೇಲ್ ಮಾದರಿ ಕೃಷಿಗೆ 150 ಕೋಟಿ ರೂ. ವಿನಿಯೋಗ. *ಪ್ರತಿ ರೈತ ಕುಟುಂಬದ 2 ಲಕ್ಷ ರೂ. ವರೆಗಿನ ಸಾಲ ಮನ್ನಾ. * ಸಾಲ ಮನ್ನಾ ಮಾಡಲು 34 ಸಾವಿರ ಕೋಟಿ ರೂ. ಮೀಸಲು * ಪೆಟ್ರೋಲ್ ಬೆಲೆ ಲೀಟರ್ ಗೆ 1.14 ರೂ., ಡೀಸೆಲ್ ಬೆಲೆ 1.12 ರೂ. ಹೆಚ್ಚಳ *ವಿದ್ಯುತ್ […]