ಸರಕು ನಿರ್ವಹಣೆ : ಎನ್ಎಂಪಿಟಿ ದಾಖಲೆ
Friday, April 5th, 2013ಮಂಗಳೂರು : ನವ ಮಂಗಳೂರು ಬಂದರು ಮಂಡಳಿ (ಎನ್ಎಂಪಿಟಿ) 2012-13ನೇ ಸಾಲಿನಲ್ಲಿ ಅತ್ಯಧಿಕ ಸರಕು ನಿರ್ವಹಣೆ ಮಾಡುವ ಮೂಲಕ ಎನ್ಎಂಪಿಟಿಯಲ್ಲಿ ಇದುವರೆಗಿನ ಅತಿ ಹೆಚ್ಚು ಸರಕು ನಿರ್ವಹಣೆ ಮಾಡಿದ ದಾಖಲೆ ಸ್ಥಾಪಿಸಿದೆ ಎಂದು ಬಂದರು ಮಂಡಳಿ ಅಧ್ಯಕ್ಷ ತಮಿಳ್ವಾನನ್ ತಿಳಿಸಿದರು. ಬಂದರು ಮಂಡಳಿ ಆಡಳಿತ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ 32.94 ಮಿಲಿಯನ್ ಟನ್ ಸರಕು ನಿರ್ವಹಣೆ ಮಾಡಲಾಗಿದ್ದು, 2008 – 09ನೇ ಸಾಲಿನಲ್ಲಿ 36.69 ಮಿಲಿಯನ್ ಟನ್ ಸರಕು ನಿರ್ವಹಣೆ ಈ […]