ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ ಬಂಧನ
Saturday, October 26th, 2024ಕಾಸರಗೋಡು : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ ಶಾಲಾ ಶಿಕ್ಷಕಿ, ಮಾಜಿ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಸಚಿತಾ 12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು 2 ಕೋಟಿಗೂ ಅಧಿಕ ಹಣ ಸಂಗ್ರಹ ಮಾಡಿದ್ದ ಆರೋಪದಲ್ಲಿ ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದೆ. ಕೆಲ ದಿನಗಳಿಂದ […]