ಸಮ್ಮಿಶ್ರ ಸರ್ಕಾರದ ಕೊಡುಗೆ – ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ 1.75ರಷ್ಟು ಹೆಚ್ಚಳಕ್ಕೆ ಸಮ್ಮತಿ
Monday, June 18th, 2018ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವ ನೇತೃತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಆರು ಲಕ್ಷ ನೌಕರರ ಮೂಲ ವೇತನದಲ್ಲಿ ಶೇ 1.75ರಷ್ಟು ಹೆಚ್ಚಳ ಶಿಫಾರಸಿಗೆ ಸಮ್ಮತಿ ಸಿಕ್ಕಿದೆ. ಹಣಕಾಸು ಖಾತೆ ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದು ಆ ವೇಳೆ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹೆಚ್ಚಳವು ಜನವರಿ 1, 2018ರಿಂದ ಪೂರ್ವಾನ್ವಯವಾಗಲಿದೆ. ಈ ಸೌಲಭ್ಯವು ರಾಜ್ಯ […]