ಕೋರ್ಟ್ ಆದೇಶ ಉದ್ದೇಶಪೂರ್ವಕ ಉಲ್ಲಂಘನೆ: ನ್ಯಾಯಾಂಗ ನಿಂದನಾ ಅರ್ಜಿ ದಾಖಲಿಸಿಕೊಂಡ ನ್ಯಾಯಾಲಯ!
Monday, November 11th, 2024ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಈ ಪ್ರತಿಷ್ಠಿತ ಸಂಸ್ಥೆಯ ಚುನಾವಣೆಯ ಜವಾಬ್ದಾರಿ ಹೊತ್ತ ಚುನಾವಣಾಧಿಕಾರಿಯ ನಿರ್ಧಾರ ಈಗ ಕುತೂಹಲದ ಕೇಂದ್ರ ಬಿಂದುವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಪ್ರಕಾಶ್ ನಾಯಕ್ ಅವರಿಗೆ ಮತದಾನದ ಹಕ್ಕು ಮತ್ತು ಸ್ಪರ್ಧಿಸುವ ಹಕ್ಕನ್ನು ನಿರಾಕರಿಸಲಾಗಿತ್ತು. ಈ ಷರಾ ಕಾನೂನುಬಾಹಿರವಾಗಿದ್ದು, ಈ ಷರಾವನ್ನು ತೆಗೆದುಹಾಕುವಂತೆ ಕೋರಿ ಪ್ರಕಾಶ್ ನಾಯಕ್, ಸಂಘದ ಜವಾಬ್ದಾರಿಯುತ ಪ್ರತಿನಿಧಿಗೆ ಮತ್ತು […]