ದಕ್ಷಿಣ ಕನ್ನಡದಲ್ಲಿ 37 ಸರ್ಕಾರಿ ಭೂಮಿ ವಕ್ಫ್ ಪಾಲು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು

Monday, November 4th, 2024
waqf

ಮಂಗಳೂರು : ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನಲ್ಲಿ ಕಳೆದ 24 ವರ್ಷಗಳಲ್ಲಿ37 ಆಸ್ತಿಗಳು ವಕ್ಫ್ ಪಾಲಾಗಿದ್ದು, ಆ ಪೈಕಿ ಶೇ.50ರಷ್ಟು ಆಸ್ತಿಗಳು ಸರ್ಕಾರಿ ಭೂಮಿ ಮತ್ತು ವಕ್ಫ್ ಬೈ ಯೂಸರ್ ಎಂಬ ಆಧಾರದಲ್ಲಿ ಹಸ್ತಾಂತರವಾಗಿದೆ. ಇದು ಕೇವಲ ಸ್ಯಾಂಪಲ್ ಮಾತ್ರ ಸರ್ಕಾರಿ ಭೂಮಿಯನ್ನು ವಕ್ಫ್ ಆಸ್ತಿಯಾಗಿ ಬದಲಿಸುವುದು ಹಾಗೂ ಅದನ್ನು ವಕ್ಫ್’ಗೆ ಕೊಟ್ಟ ಮೇಲೆ 1995ರ ತಿದ್ದುಪಡಿ ಕಾಯ್ದೆ ಪ್ರಕಾರ ಪ್ರಶ್ನಿಸುವ ಅಧಿಕಾರವಿರುವುದು ಟ್ರ್ಯಬುನಲ್’ಗೆ ಮಾತ್ರ. ವಕ್ಫ್ ಟ್ರ್ಯಬುನಲ್ ಆದೇಶ ಪ್ರಶ್ನಿಸುವ ಅಧಿಕಾರ ಹೈಕೋರ್ಟ್-ಸುಪ್ರೀಂಕೋರ್ಟ್’ಗೂ ಇಲ್ಲ. ಹೀಗಿರುವಾಗ, […]

ಒಂದು ತಿಂಗಳೊಳಗೆ ಜಾಗ ಗುರುತಿಸಿ, ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗುವುದು: ಸಚಿವ ಆಂಜನೇಯ

Saturday, December 24th, 2016
H Anjaneya

ಮಡಿಕೇರಿ: ದಿಡ್ಡಳ್ಳಿಯಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ 577 ಕುಟುಂಬಗಳಿಗೆ ಒಂದು ತಿಂಗಳೊಳಗೆ ಜಾಗ ಗುರುತಿಸಿ, ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಭರವಸೆ ನೀಡಿದ್ದಾರೆ. ಇಂದು ದಿಡ್ಡಳ್ಳಿ ಹಾಡಿಗೆ ಭೇಟಿ ನೀಡಿ ಅಹವಾಲು ಆಲಿಸಿದ ಬಳಿಕ ಮಡಿಕೇರಿಯಲ್ಲಿ ಶಾಸಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಗಿರಿಜನರಿಗೆ ಸದ್ಯ ಅವರಿರುವ ಸ್ಥಳದಲ್ಲೇ ಎಲ್ಲಾ ಸೌಲಭ್ಯ ಒದಗಿಸಲಾಗುವುದು. ಇದಕ್ಕಾಗಿ ಸರ್ಕಾರ ತುರ್ತಾಗಿ 1 ಕೋಟಿ ರೂ. ಅನುದಾನ ನೀಡಿದೆ […]