ಕೈಕೊ ಮತ್ತು ಸುಭಾಷ್ನಗರದಲ್ಲಿ ಕಡಲ್ಕೊರೆತ ತಡೆಗೆ ಸೋಮವಾರ ಕೆಲಸ ಆರಂಭಿಸಿ: ಯು ಟಿ ಖಾದರ್
Saturday, June 15th, 2013ಮಂಗಳೂರು : ಕಡಲ್ಕೊರೆತದಿಂದ ತೀವ್ರವಾಗಿ ಹಾನಿಗೊಂಡಿರುವ ಕೈಕೋ ಸುಭಾಷ್ ನಗರದಲ್ಲಿ ಸೋಮವಾರದಿಂದಲೇ ತಾತ್ಕಾಲಿಕ ಕಾಮಗಾರಿ ಆರಂಭಿಸುವಂತೆ ಆರೋಗ್ಯ ಸಚಿವ ಶ್ರೀ ಯು ಟಿ ಖಾದರ್ ಅವರು ಬಂದರು ಅಧಿಕಾರಿಗಳಿಗೆ ಆದೇಶ ನೀಡಿದರು. ಈ ಸಂಬಂಧ ಇಂದು ಸರ್ಕ್ಯುಟ್ ಹೌಸ್ ನಲ್ಲಿ ನಡೆಸಿದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸುಭಾಷ್ ನಗರ ಹಾಗೂ ಹಿಲರಿ ನಗರದ ತೀವ್ರ ಕೊರತೆವಿರುವ ಪ್ರದೇಶಗಳಲ್ಲಿ ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟವಾಗದಂತೆ ತಾತ್ಕಾಲಿಕ ತಡೆ ಕಾಮಗಾರಿಯನ್ನು ತಕ್ಷಣವೇ ಆರಂಭಿಸಬೇಕೆಂದು ಸೂಚಿಸಿದ ಅವರು, ನಿಯಮಗಳನ್ನು ಜನರಿಗೋಸ್ಕರ ಸಡಿಲಗೊಳಿಸಿ […]