ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ
Tuesday, March 6th, 2018ಮಂಗಳೂರು: ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗೆ ಸಚಿವ ಯು.ಟಿ.ಖಾದರ್ ಮಂಗಳವಾರ ಚಾಲನೆ ನೀಡಿದರು. ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿನಂಪ್ರತಿ 500 ಮಂದಿಗೆ ಊಟ, ತಿಂಡಿ ವಿತರಣೆ ನಡೆಯಲಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿಯ ತಿಂಡಿ-ಊಟ ಬೇಕಾದವರು ಕೂಪನ್ ಪಡೆಯಬೇಕು. ಕೇಸರಿ ಬಾತ್, ಖಾರಾ ಬಾತ್, ಇಡ್ಲಿ ಉಪಹಾರದಲ್ಲಿ ಸೇರಿವೆ. ಉಪಹಾರಕ್ಕೆ 5 ರೂ, ಊಟ ತಲಾ 10 ರೂ. ನೆಹರೂ ಮೈದಾನ, ಉರ್ವ, ಕಾವೂರು, ಪಂಪ್ ವೆಲ್ ಮತ್ತು ಸುರತ್ಕಲ್ ಸೇರಿ ಮಂಗಳೂರಿನ 5 ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ದೊರೆಯಲಿದೆ. ಈ ಸಂದರ್ಭ ದ.ಕ. […]