ಸಹಸ್ರಲಿಂಗೇಶ್ವರದಲ್ಲಿ ನೇತ್ರಾವತಿ ಹಾಗು ಕುಮಾರಧಾರ ಸಂಗಮ..ಸಾವಿರಾರು ಭಕ್ತರು ಭಾಗಿ!
Wednesday, August 15th, 2018ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಒಂದೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇನ್ನೊಂದೆಡೆ ಕೆಲ ಅಪರೂಪದ ವಿದ್ಯಮಾನಗಳಿಗೂ ಸಾಕ್ಷಿಯಾಗುತ್ತಿದೆ. ಸರಿಸುಮಾರು 5 ವರ್ಷಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಂದೆ ಸಂಗಮಗೊಂಡಿದೆ. ಸತತವಾಗಿ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗಿದ್ದರೂ, ಕುಮಾರಧಾರ ಮತ್ತು ನೇತ್ರಾವತಿ ನದಿಗಳು ಸಂಗಮ ಆಗಿರಲಿಲ್ಲ. ಆದರೆ ರಾತ್ರಿ ನೀರಿನ ಒಳಹರಿವು ಹೆಚ್ಚಾಗುತ್ತಿದ್ದಂತೆ ನಿನ್ನೆ ರಾತ್ರಿ ನದಿಗಳ ಸಂಗಮವಾಗಿದ್ದು, ಎರಡೂ ನದಿಗಳ ನೀರು […]