ದಕ್ಷಿಣ ಕನ್ನಡದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್, ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 16
Tuesday, April 21st, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಂದು ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ದಾಖಲಾದ ಪ್ರಕರಣಗಳ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಬಂಟ್ವಾಳದಲ್ಲಿ ಭಾನುವಾರ ಮೃತಪಟ್ಟ ಮಹಿಳೆ ಪಕ್ಕದ ಮನೆಯ 67 ವರ್ಷದ ಮಹಿಳೆಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಮಹಿಳೆಯ ಮನೆಯವರೂ ಸೇರಿದಂತೆ ಮಂಗಳವಾರ 9 ಮಂದಿಯನ್ನು ಕ್ವಾರಂಟೈನ್ನಲ್ಲಿರಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ರಸ್ತೆಗೆ ಮಣ್ಣು ಹಾಕಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಸಹಾಯಕ ಕಮೀಷನರ್ ಮದನ್ ಮೋಹನ್ ಆಗಮಿಸಿ, ಸ್ಥಳ ಪರಿಶೀಲನೆ […]