ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಹೇಶ್ ಕುಮಾರ್

Sunday, July 31st, 2022
Mahesh Kumar

ಮಂಗಳೂರು : ಮುಹಮ್ಮದ್ ಫಾಝಿಲ್ ಅವರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನಿಯೋಜಿಸಲಾಗಿದೆ. ಪ್ರಕರಣದ ತನಿಖೆಯನ್ನು ಉನ್ನತ ಅಧಿಕಾರಿಗಳಿಂದ ನಡೆಸುವಂತೆ ಫಾಝಿಲ್ ಕುಟುಂಬ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಎಸಿಪಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ವಿವೇಕಾನಂದರು ಯುವಜನತೆಗೆ ನಂದಾದೀಪವಿದ್ದಂತೆ: ಎಸ್. ಮಹೇಶ್ ಕುಮಾರ್

Thursday, January 13th, 2022
Vivekananda-Jayanthi

ಮಂಗಳೂರು: ಸ್ವಾಮಿ ವಿವೇಕಾನಂದರು ಭಾರತೀಯರ ಆತ್ಮಾಭಿಮಾನವನ್ನು ಬಡಿದೆಬ್ಬಿಸದ ಸಂತ. ಅವರ ಜೀವನ, ತತ್ವಗಳು ಯುವಜನತೆಗೆ ನಂದಾದೀಪದಂತೆ, ಎಂದು ಮಂಗಳೂರು ನಗರ ಉತ್ತರ ಸಹಾಯಕ ಪೊಲೀಸ್ ಆಯುಕ್ತ ಎಸ್. ಮಹೇಶ್ ಕುಮಾರ್ ಅಭಿಪ್ರಾಯಪಟ್ಟರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮತ್ತು ಯುವ ರೆಡ್ ಕ್ರಾಸ್, ಮಂಗಳೂರು ವಿಶ್ವವಿದ್ಯಾನಿಲಯ ಇವುಗಳ ಜಂಟಿ ಸಹಭಾಗಿತ್ವದಲ್ಲಿ ಬುಧವಾರ ತಣ್ಣೀರುಬಾವಿಯ ವೃಕ್ಷ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನಾಚರಣೆ- ʼರಾಷ್ಟ್ರೀಯ ಯುವ ದಿನಾಚರಣೆʼ ಹಾಗೂ ಯುವ […]