ಪೋಲಿಸರ ಕೈಗೆ ಸಿಕ್ಕಿ ಬಿದ್ದ ಗಾಂಜಾ ವ್ಯಾಪಾರ ಮಾಡುತಿದ್ದ ಸಾಫ್ಟ್ ವೇರ್ ಉದ್ಯೋಗಿ ಯುವತಿ
Friday, June 18th, 2021ಬೆಂಗಳೂರು : ಚನ್ನೈನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಯುವತಿಯೊಬ್ಬಳು ಪ್ರಿಯಕರನ ಮಾತು ಕೇಳಿ ಗಾಂಜಾ ವ್ಯಾಪಾರಕ್ಕೆ ಕೈ ಹಾಕಿ ಬೆಂಗಳೂರಿನಲ್ಲಿ ಪೋ ಲಿಸರ ಕೈಗೆ ಸಿಕ್ಕಿ ಹಾಕಿ ಕೊಂಡಿದ್ದಾಳೆ. ಆಂಧ್ರಪ್ರದೇಶ ಶ್ರೀಕಾಕುಳಂನ ರೇಣುಕಾ(25) ಚೆನೈನಲ್ಲಿ ಎಂಜಿನಿಯರಿಂಗ್ ಮಾಡುವಾಗ ಕಡಪದ ಸಿದ್ದಾರ್ಥ್ ಜೊತೆಗೆ ಲವ್ ಆಗಿತ್ತು. ವಿದ್ಯಾಭ್ಯಾಸ ಮುಗಿದ ಬಳಿಕ ಸಿದ್ಧಾರ್ಥ್ ತವರು ರಾಜ್ಯಕ್ಕೆ ಹೋಗಿದ್ದ. ಯುವತಿ ರೇಣುಕಾ ಚನ್ನೈನಲ್ಲೇ ಸಾಫ್ಟ್ ವೇರ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಳು. ಪ್ರೀತಿಗಾಗಿ ಪೋಷಕರನ್ನ ದೂರಮಾಡಿ ಪ್ರಿಯತಮನಿಗಾಗಿ ಯುವತಿ ಗಾಂಜಾ ಮಾರಾಟಕ್ಕಿಳಿದ್ದಳು. ಹಣದಾಸೆಗೆ ಪ್ರಿಯತಮೆಯನ್ನೂ ಗಾಂಜಾ ಮಾರಾಟಕ್ಕೆ ಇಳಿಸಿದ್ದ. […]