ಕೋಳಿ ಫಾರಂನಲ್ಲಿ ಕೂಡಿಹಾಕಿ 17 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ

Thursday, October 15th, 2020
Rape

ಕಟಕ್ : ಮನೆಯಿಂದ ಓಡಿಹೋಗಿದ್ದ 17 ವರ್ಷದ ಬಾಲಕಿಯನ್ನು ಕೋಳಿ ಫಾರಂನಲ್ಲಿ ಕೂಡಿಹಾಕಿ 22 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದಲ್ಲಿ ನಡೆದಿದೆ. ಕಟಕ್ ನಲ್ಲಿ ಕೋಳಿ ಸಾಕಣೆ ಕೇಂದ್ರಕ್ಕೆ ಹುಡುಗಿಯನ್ನು ಕರೆದೊಯ್ದು ಕೂಡಿಹಾಕಿ ಅತ್ಯಾಚಾರ ಎಸಗಲಾಗಿದೆ. ಜಗತ್ ಸಿಂಗ್ ಪುರ್ ಜಿಲ್ಲೆಯ ಟಿರ್ಟಾಲ್ ನಿವಾಸಿಯಾಗಿರುವ ಹುಡುಗಿ ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಓಡಿ ಹೋಗಿದ್ದಾಳೆ. ಓಎಂಸಿ ಸ್ಕ್ವೇರ್ ನಲ್ಲಿರುವ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುವುದಾಗಿ ಭರವಸೆ ನೀಡಿದ್ದಾನೆ. ಆದರೆ […]

ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಕನ್ನಡಿಗ ವಿಶ್ವನಾಥ್ ಸಜ್ಜನರಿಂದ ಆರೋಪಿಗಳ ಎನ್ ಕೌಂಟರ್

Friday, December 6th, 2019
Vishwanth

ಹೈದರಾಬಾದ್ : ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ದಿಶಾ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.ಈ ಕಾರ್ಯಾಚರಣೆ ಹಿಂದಿರುವ ವ್ಯಕ್ತಿ ಕರ್ನಾಟಕದ ಹುಬ್ಬಳ್ಳಿಯವರಾದ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ ಎಂದು ತಿಳಿದುಬಂದಿದೆ. ಅತ್ಯಾಚಾರ, ಕೊಲೆ ಪ್ರಕರಣ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿತ್ತು. ಮಾತ್ರವಲ್ಲದೆ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ತೀವ್ರ ಒತ್ತಡ ತರಲಾಗಿತ್ತು. ಇಂದು ಮುಂಜಾನೆ ಪೊಲೀಸರು ಎಲ್ಲಾ ಆರೋಪಿಗಳನ್ನು ಅತ್ಯಾಚಾರ, ಕೊಲೆ ನಡೆದ ಪ್ರದೇಶಕ್ಕೆ ಸ್ಥಳ ಪರಿಶೀಲನೆಗೆ ಕರೆದೊಯ್ಯುವ […]

ಉಡುಪಿ : ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ

Wednesday, November 27th, 2019
Udupi

ಉಡುಪಿ : ಸುಮಾರು ಮೂರು ವರ್ಷಗಳ ಹಿಂದೆ ಉಡುಪಿ ನಗರದ ಹೊರ ವಲಯದಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಇಬ್ಬರು ಆರೋಪಿಗಳಿಗೆ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಇಂದು ಆದೇಶ ನೀಡಿದೆ ಎಂದು ತಿಳಿದು ಬಂದಿದೆ. ರಾಜಸ್ಥಾನ ಮೂಲದ ಮುಖೇಶ್ ಸೇನಿ ಯಾನೆ ಮುಖೇಶ್ ಮಾಲಿ (20) ಹಾಗೂ ಪದಮ್ ಸಿಂಗ್ ಸೇನಿ (28) ಶಿಕ್ಷೆಗೆ ಗುರಿಯಾದ ಆರೋಪಿಗಳು. ಟೈಲ್ಸ್ ಕೆಲಸ […]

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಐವರು ವಿದ್ಯಾರ್ಥಿಗಳು ವಶಕ್ಕೆ

Thursday, July 4th, 2019
Gangrape

ಮಂಗಳೂರು : ಪುತ್ತೂರು ಕಾಲೇಜಿನ ವಿದ್ಯಾರ್ಥಿಗಳು ತಮ್ಮದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಪುತ್ತೂರು ತಾಲ್ಲೂಕಿನ ಬಜತ್ತೂರು ಗ್ರಾಮದ ಗಾಣದ ಮೂಲೆ ಮನೆ ನಿವಾಸಿ ಗುರುನಂದನ್ ಅಲಿಯಾಸ್ ರಾಧಾಕಷ್ಣ, ಅರ್ಯಾಪು ಗ್ರಾಮದ ಪಿಲಿಗುಂಡ ಮನೆ ನಿವಾಸಿ ಸುನಿಲ್ ಅಲಿಯಾಸ್ ಕಾಂತಪ್ಪ ಗೌಡ, ಬಂಟ್ವಾಳ ತಾಲ್ಲೂಕಿನ ಪೆರ್ನೆ ನಿವಾಸಿಗಳಾದ ಪ್ರಜ್ವಲ್ ಅಲಿಯಾಸ್ ನಾಗೇಶ್ ನಾಯ್ಕ್‌ ಮತ್ತು ಕಿಶನ್ ಅಲಿಯಾಸ್ ಸದಾಶಿವ, ಬರಿಮಾರು ಗ್ರಾಮದ ಬಲ್ಯ ಮನೆ ನಿವಾಸಿ ಪ್ರಖ್ಯಾತ್ ಅಲಿಯಾಸ್ […]