ಸೈಲೆನ್ಸ್‌ರ್ ವಿರೂಪಗೊಳಿಸಿ ಚಾಲನೆ ನಡೆಸುತ್ತಿದ್ದ ವಾಹನಗಳ ವಿರುದ್ದ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ
Sunday, August 1st, 2021ಬೆಂಗಳೂರು : ವಿರೂಪಗೊಳಿಸಿದ ಹಾಗೂ ಮಾರ್ಪಾಡಿತ ಸೈಲೆನ್ಸ್‌ರ್ ವಿರುದ್ದ ಸಾರಿಗೆ ಅಧಿಕಾರಿಗಳು ಇಂದು ಕಾರ್ಯಾಚರಣೆ ನಡೆಸಿ 300 ಹೈ ಎಂಡ್ ಬೈಕ್ ಹಾಗೂ 60 ಕ್ಕೂ ಹೆಚ್ಚು ಕಾರುಗಳ ಪರಿಶೀಲನೆ ನಡೆಸಿದರು. ಸಾರಿಗೆ ಇಲಾಖೆ ಅಪರ ಮುಖ್ಯ ಆಯುಕ್ತರಾದ ನರೇಂದ್ರ ಹೋಳ್ಕರ್ ಹಾಗೂ ಜಂಟಿ ಸಾರಿಗೆ ಆಯುಕ್ತರಾದ ಹಾಲಪ್ಪಸ್ವಾಮಿ ನೇತೃತ್ವದಲ್ಲಿ ರಚಿಸಲಾಗಿದ್ದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್ ರಾಜಣ್ಣ, ಮೋಟಾರ್ ವಾಹನ ನೀರೀಕ್ಷಕರುಗಳಾದ ರಂಜಿತ್ (ದೇವನಹಳ್ಳಿ ಭಾಗದಲ್ಲಿ) ಚೇತನ್, ಸುಧಾಕರ್, ಸುಂದರ್ ಮತ್ತು ರಂಜೀತ್ (ನೆಲಮಂಗಲ-ಹಾಸನ […]